ಮಂಗಳೂರು: ಹೆಚ್ಚು ಮಳೆಯಾಗುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದರೂ, ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತೆಗಳ...
ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಇಂದು ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್...
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಮೇ.27ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಗಂಟೆಯಿಂದ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ...
ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್ ಮಾರ್ಟಿಸ್ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ...
ಮಂಗಳೂರು: ಇಂದು ಮಂಗಳೂರಿನವರಾ, ಉಡುಪಿಯವರು ಅಂದಾಕ್ಷಣ ನಿಮ್ಮ ಊರಲ್ಲಿ ಲವ್ ಜಿಹಾದ್, ಹಿಜಾಬ್, ಹಲಾಲ್, ಜಡ್ಕಾ, ಛೀ …ಥೂ ಹೇಳ್ತಾರೆ. ನಮಗೆ ನೋವಾಗುತ್ತದೆ ಎಂದು ಹಿರಿಯ ಪತ್ರಕರ್ತ, ಅಂಕಣಕಾರ ದಿನೇಶ್ ಅಮೀನ್ ಮಟ್ಟು ಖೇದ ವ್ಯಕ್ತಪಡಿಸಿದರು....
ಮಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರು ಕೈ ಬಿಟ್ಟಿರುವುದು ಕೇವಲ ಹಿಂದುಳಿದ ವರ್ಗಕ್ಕೆ ಮಾತ್ರ ನೋವಾಗಿಲ್ಲ. ಸಮಸ್ತ ಮಾನವ ಸಮಾಜಕ್ಕೆ ನೋವು ತರುವಂತಹ ವಿಚಾರ ಎಂದು ಮಾಜಿ ಸಚಿವ ರಮಾನಾಥ ರೈ...
ಮಂಗಳೂರು: ಬೆತ್ತಲೆ ಜಗತ್ತಿನಲ್ಲಿ ಸುಳ್ಳುಗಳನ್ನು ಪೋಣಿಸಿ ಬರೆದು ಇಸ್ಲಾಮೂ ಫೋಬಿಯಾದ ಮೂಲಕ ಈ ರಾಜ್ಯದ ಹಿಂದುಳಿದ, ದಲಿತರ, ಪರಿಶಿಷ್ಟರ ಮತ್ತು ಬುಡಕಟ್ಟು ಜನಾಂಗದ ದೃಷ್ಟಿಯಲ್ಲಿ ಈ ದೇಶದ ಮುಸ್ಲಿಮರ ಬಗ್ಗೆ ವೈರತ್ವವನ್ನು ಸೃಷ್ಟಿಸಿ,ಕೇಶವ ಕೃಪಾದಿಗಳಿಂದ ಮೆಚ್ಚಿಸಿಕೊಂಡು,...
ಮಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಸಹಾಯದ ನೆಪದಲ್ಲಿ ಬಲೆಗೆ ಬೀಳಿಸಿ ನಿರಂತರ ಅತ್ಯಾಚಾರಗೈದು 1.50 ಕೋಟಿ ವಂಚನೆಗೈದ ಪ್ರಕರಣದಲ್ಲಿ ಮಂಗಳೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಫಯಾಝ್ (30) ಬಂಧಿತ ಆರೋಪಿ. ಈತ ಮೂಲತಃ ವಿಟ್ಲದ...
ಮಂಗಳೂರು: ಮಂಗಳೂರು ನಗರದ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಪಾಯದ ಅಂಚಿನಲ್ಲಿದೆ. ನಗರದ ಕೊಟ್ಟಾರ ಚೌಕಿ-ಕೋಡಿಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯು ರಾಜಕಾಲುವೆಗಳನ್ನು ಒತ್ತುವರಿಯಿಂದ ಅರ್ಧ ಹೆದ್ದಾರಿಯೇ ಮಾಯವಾಗಿದೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕೂಳೂರು,...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಹಸಿ ತ್ಯಾಜ್ಯ ಸಂಗ್ರಹಣೆಯಲ್ಲಿ ವ್ಯತ್ಯಯವಾಗಿದ್ದು ಕೆಲವೊಂದು ಸ್ಥಳಗಳಲ್ಲಿ ಹಸಿತ್ಯಾಜ್ಯ ಸಂಗ್ರಹಿಸಲಾಗಿಲ್ಲ. ಈ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಂತಹ ಸ್ಥಳಗಳಲ್ಲಿ ನಾಳೆ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಹಸಿತ್ಯಾಜ್ಯವನ್ನು ಹಾಗೂ ಅಪರಾಹ್ನದಿಂದ ಮರುದಿನ...