ಮಂಗಳೂರು: ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಮರದ ಮಿಲ್ ಸಂಪೂರ್ಣವಾಗಿ ಕುಸಿದು ಹೋದ ಘಟನೆ ಮಂಗಳೂರಿನ ಹೊಯ್ಗೆಬಜಾರ್ನಲ್ಲಿ ನಡೆದಿದೆ. ಮಂಜೇಶ್ವರ ಮೂಲದ ಕೆ. ಅಬ್ದುಲ್ಲಾ ಎಂಬವರ ಮಾಲೀಕತ್ವದ ‘ಬಾವಾ ವುಡ್ ಇಂಡಸ್ಟ್ರೀಸ್’ ಎಂಬ ಹೆಸರಿನ ಮರದ...
ಮಂಗಳೂರು: ನಗರದ ವಿವಿಧ ಭಾಗಗಳಲ್ಲಿ ಮಳೆಯರಾಯನ ಆರ್ಭಟ ಮುಂದುವರೆದಿದ್ದು ,ನಿನ್ನೆ ರಾತ್ರಿ ಸುರಿದಂತಹ ಭಾರೀ ಮಳೆಗೆ ನಗರದ ಬಲ್ಲಾಳ್ ಭಾಗ್ ಬಳಿ ಇರುವ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಯ ಶೆಡ್ ಕುಸಿದು ರಾಜಕಾಲುವೆಯ ಪಾಲಾಗಿದೆ. ರಾಜ್ಯದಲ್ಲಿ...
ಮಂಗಳೂರು: ಕರಾವಳಿಯಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದ್ದು ಇಂದು ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತೆಯ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳು ನಡೆಯಲಿರುವ ಕಾರಣ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್...
ಮಂಗಳೂರು: ಮೆಡಿಕಲ್ ಹಬ್ ಆಗಿರುವ ಮಂಗಳೂರಿನಲ್ಲಿ ಅಂಗಾಂಗ ದಾನದ್ದೇ ಸುದ್ದಿ. ರಸ್ತೆಯಲ್ಲಿ ಬಿದ್ದು, ತಲೆಗೆ ಏಟಾಗಿ ಕೋಮಾಕ್ಕೆ ಜಾರಿ ಅಂಗಾಂಗ ದಾನದಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಂಗಳೂರು ಸ್ಮಾರ್ಟ್ ಸಿಟಿಯ ಯೋಜನೆಗಳು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯವರಾದ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹಾಗೂ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ ಖಾದರ್ ಅವರಿಗೆ ಅಭಿನಂದನಾ ಸಮಿತಿ ಆಶ್ರಯದಲ್ಲಿ ನಾಳೆ ಸಂಜೆ 3 ಗಂಟೆಗೆ...
ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದೆ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಶಕ್ತಿನಗರ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತಳನ್ನು ಸುಜಾತ ದೇವಾಡಿಗ(29) ಎಂದು ಗುರುತಿಸಲಾಗಿದೆ. ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿನಗರದ...
ಮಂಗಳೂರು: ವೈದ್ಯರೊಬ್ಬರು ಸಾರ್ವಜನಿಕ ಫುಟ್ ಪಾತ್ ಪ್ರದೇಶವನ್ನು ಅತಿಕ್ರಮಣ ಮಾಡಿ ಇಟ್ಟಿದ್ದ ಹೂ ಕುಂಡವನ್ನು ತೆಗೆಸಬೇಕೆಂದು ಆಗ್ರಹಿಸಿದ ಕಾಂಗ್ರೆಸ್ ನೇತೃತ್ವದ ನಾಯಕರು ಗಡುವು ಮುಗಿದರೂ ಹೂ ಕುಂಡ ತೆರವಾಗದಿರುವುದನ್ನು ಕಂಡು ತೆರವುಗೊಳಿಸಿದ ಘಟನೆ ನಗರದ ಡೊಂಗರಕೇರಿಯಲ್ಲಿ...
ಮಂಗಳೂರು: ಸಮಾಜ ಸುಧಾರಕ ನಾರಾಯಣ ಗುರುಗಳ ಇತಿಹಾಸವನ್ನು ಪಠ್ಯಪುಸ್ತದಲ್ಲಿ ಮತ್ತೆ ಸೇರಿಸದಿದ್ದಲ್ಲಿ ಕಾಂಗ್ರೆಸ್ನಿಂದ ಚಳುವಳಿ ಆರಂಭಿಸುತ್ತೇವೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಜೆ.ಆರ್.ಲೋಬೋ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ಭವನದಲ್ಲಿ ನಡೆದ...
ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಎಂದು ಬಂದಿದ್ದ ಅಮ್ಮ ಮಗಳು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಹಾಗೂ ಅವರ ಮಗಳು ಪುನರ್ವಿ (4 ವರ್ಷ, 6 ತಿಂಗಳು) ನಾಪತ್ತೆಯಾದವರು....