ಪುತ್ತೂರು: ಉಪ್ಪಿನಂಗಡಿ ಗ್ರಾಮದ ರಾಗ್ ಜನರಲ್ ಸ್ಟೋರ್ ಬಳಿ (40 ವರ್ಷ) ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: 173 ಸೆಂ.ಮೀ. ಎತ್ತರ, ಬಿಳಿ ಮೈಬಣ್ಣ, ಕೋಲು...
ಮಂಗಳೂರು: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿತು. ಕಾವೂರು ಪೊಲೀಸ್...
ಮಂಗಳೂರು: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಅನಾರೋಗ್ಯದ ಕಾರಣದಿಂದ ಶನಿವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಕ್ರಿ ಬೊಮ್ಮಗೌಡರಿಗೆ ನಿನ್ನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ದ್ವಾರದ ಮುಂದೆ ಕಲ್ವರ್ಟ್ ಒಳಚರಂಡಿ ಜಾಲದ ವ್ಯವಸ್ಥೆಯನ್ನು ಪುನರುಜ್ಜೀವನ ಮತ್ತು ಪುನರ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ...
ಮಂಗಳೂರು: ನಗರದ 110/33/11ಕೆ.ವಿ. ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ದತ್ತನಗರ ಫೀಡರ್ ಮತ್ತು 11ಕೆ.ವಿ ಇಂಡಸ್ಟ್ರಿಯಲ್ ಫೀಡರ್ ಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಮೇ.9ರಂದು ಬೆಳಿಗ್ಗೆ 10...
ಮಂಗಳೂರು: ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ನಡೆದು ತೀವ್ರ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಗ್ರಾಮಲೆಕ್ಕಾಧಿಕಾರಿ ಹುದ್ದೆ ಕೊಡಿಸುತ್ತೇನೆಂದು 40 ಲಕ್ಷ ರೂಪಾಯಿ ವಂಚಿಸಿ, ನೀವೇನಾದರೂ ಪೊಲೀಸ್ ದೂರು ನೀಡಿದರೆ, ಪೆಟ್ರೋಲ್ ಸುರಿದು ಸುಟ್ಟು ಹಾಕುತ್ತೇವೆ ಎಂದು ಕೊಲೆ...
ಮಂಗಳೂರು: ನಗರದ ಅತ್ತಾವರದಲ್ಲಿ ಕಸ ಹಾಕುವ ವಿಷಯಕ್ಕೆ ಬಡ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಿಶ್ವನಾಥ್ ಮತ್ತು ಮಧುಸೂಧನ್ ಬಂಧಿತ ಆರೋಪಿಗಳು. ಮೇ 4 ರಂದು...
ಸುಳ್ಯ: ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಯೀಶಾ (20) ಎಂದು ಗುರುತಿಸಲಾಗಿದೆ. ಘಟನೆ ವಿವರ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು...