ಮಂಗಳೂರು: ಯುವ ಪ್ರತಿಭೆಗಳು ಸೇರಿ ಮಾಡಿರುವ ಬಹುನಿರೀಕ್ಷಿತ ಶಾರ್ಪ್ ಕ್ರಿಯೇಷನ್ಸ್ ನಿರ್ಮಾಣದ ‘ವಿಕ್ಕಿ’ ಕಿರುಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ನಿನ್ನೆ ನಡೆಯಿತು. ಪಂಪ್ವೆಲ್ನಲ್ಲಿರುವ ಸಪ್ತಕ್ ಸ್ಟುಡಿಯೋದಲ್ಲಿ ಆಡಿಯೋ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದ್ದು, ಸಮಾರಭದಲ್ಲಿ ತುಳು ಚಲನಚಿತ್ರ...
ಮಂಗಳೂರು: ಪವಿತ್ರ ರಂಝಾನ್ನ 30 ದಿನಗಳ ಉಪವಾಸ ವ್ರತವನ್ನು ಸಂಪನ್ನಗೊಳಿಸಿ ಇಂದು ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ನಗರದ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಬೆಳಿಗ್ಗೆ 8 ಗಂಟೆಗೆ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಖತೀಬ್...
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಸ್ಮಾಯಿಲ್ ಯಾನೆ ಇಚ್ಚ ಜೋಕಟ್ಟೆ , ಸಮೀರ್ ಜೋಕಟ್ಟೆ, ದಾವೂದ್ ಹಕೀಂ ಮತ್ತು...
ಮಂಗಳೂರು: ಇಂದು ಮಂಗಳೂರು ನಗರ ಪೊಲೀಸರು ಫುಲ್ ಖುಷ್ ಮೂಡ್ನಲ್ಲಿದ್ದರು. ಸೆಂಚುರಿ ಸ್ಟಾರ್ ಶಿವಣ್ಣ ಒಂದಷ್ಟು ಹೊತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ಕಳೆದರು. ಜೊತೆಗೆ ಶಿವಣ್ಣನೊಂದಿಗೆ ಪೊಲೀಸ್ ಸಿಬ್ಬಂದಿ ಸ್ಟೆಪ್ ಹಾಕಿದರು. ಮಂಗಳೂರು ನಗರ ಪೊಲೀಸ್ ಇಲಾಖೆ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಧರ್ಮದ ಹೆಸರಿನಲ್ಲಿ ಅನೇಕ ಹತ್ಯೆಗಳು ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದ ಒಬ್ಬನೇ ಒಬ್ಬ ಕಾರ್ಯಕರ್ತನ ಹೆಸರು ಎಫ್ಐಆರ್ನಲ್ಲಿಲ್ಲ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್...
ಮಂಗಳೂರು: ಜಿಐಬಿ ಇಂಡಿಯಾ ನೀಡುವ ಗ್ರೀನ್ ಪುರಸ್ಕಾರವನ್ನು ಮಂಗಳೂರಿನ ವಳಚ್ಚಿಲ್ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್ ಪಡೆದುಕೊಂಡಿದೆ. ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ.ಉಷಾಪ್ರಭಾ...
ಮಂಗಳೂರು: ಇಂಡಿಗೋ ವಿಮಾನ ಸಂಸ್ಥೆಯು ಹುಬ್ಬಳ್ಳಿ-ಮಂಗಳೂರು ನಡುವೆ ಇನ್ನು ಮುಂದೆ ವಿಮಾನಸೇವೆಯನ್ನು ನಿನ್ನೆಯಿಂದ ಆರಂಭಿಸಿದೆ. ಈ ಮೊದಲ ವಿಮಾನಯಾನದಲ್ಲಿ 46 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದರು. ಆದರೆ ವಾರದಲ್ಲಿ 4 ದಿನಗಳು (ಭಾನುವಾರ, ಸೋಮವಾರ, ಬುಧವಾರ ಹಾಗೂ...
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಅರ್ಕುಳ ವಳಚ್ಚಿಲ್ ಹೌಸ್ನ ಇಸ್ಮಾಯಿಲ್ (28) ಪೊಲೀಸರು ವಶಪಡಿಸಿಕೊಂಡಾತ....
ಮಂಗಳೂರು: ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೇರೆ ಬೇರೆ ಸ್ಟೇಷನ್ಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಟ್ರಾನ್ಸ್ಫರ್ ಆದ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ನಿನ್ನೆ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನಿವಾಸದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಅಶೋಕ್ ಪಿ,...
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ಏ.29 ರಿಂದ ಜೂ.27ರ ವರೆಗೆ 60 ದಿನಗಳ ಕಾಲ ಬದಲಿ ರಸ್ತೆ ಸಂಚಾರಕ್ಕೆ...