ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಮೊತ್ತದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ನಿನ್ನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ 24 ಕ್ಯಾರೆಟ್ನ ಸುಮಾರು 10,25,066 ಲಕ್ಷ...
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇಂದು ನಡೆದ 40ನೇ ಘಟಿಕೋತ್ಸವದಲ್ಲಿ ಮಾತೃಶ್ರಿ ಹೇಮಾವತಿ ವಿ ಹೆಗ್ಗಡೆ, ಹರಿಕೃಷ್ಣ ಪುನರೂರು ಹಾಗೂ ಕಲಾವಿದ ದೇವದಾಸ್ ಕಾಪಿಕಾಡ್ ಅವರಿಗೆ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ...
ಮಂಗಳೂರು: ನಗರದಲ್ಲಿ ವಾಸವಾಗಿದ್ದ ಫ್ರಾನ್ಸ್ ನಾಗರಿಕರೊಬ್ಬರಿಂದ ಲಕ್ಷಾಂತರ ರು. ಹಣ ಪಡೆದು ವಾಪಸ್ ನೀಡಲು ವಿಳಂಬ ಮಾಡಿ ಸತಾಯಿಸಿದ ಪ್ರಕರಣ ನಡೆದಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಫ್ರಾನ್ಸ್ ನಾಗರಿಕರಿಗೆ ಕೊನೆಗೂ ಹಣ ದೊರೆತಿದೆ. ಫ್ರಾನ್ಸ್ನ ವಿಲ್ಲೆನಗರದ...
ಮಂಗಳೂರು: ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿ.ಎಂ.ಎ. ಪೈ ಹಾಲ್ನಿಂದ ಕೊಡಿಯಲ್ ಗುತ್ತು ಮುಖ್ಯ ರಸ್ತೆಯವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಂಡ ಪ್ರಯುಕ್ತ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ...
ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ...
ಮಂಗಳೂರು: ನಗರದ ಬಲ್ಲಾಳ್ಭಾಗ್ ಬಳಿ ಏ.9ರಂದು ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಗಾಯಾಳು ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿರುವ ಹಿನ್ನೆಲೆಯಲ್ಲಿ ಈಕೆಯ ಅಂಗಾಂಗ ದಾನ ಮಾಡಲು ಮನೆ ಮಂದಿ ನಿರ್ಧರಿಸಿದ್ದಾರೆ. ಗಾಯಾಳು...
ಮಂಗಳೂರು: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 14 ವರ್ಷಗಳ ಕಾಲ ಬಯೋಕೆಮಿಸ್ಸಿಯಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿ, ಬೋಧನಾ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸುಮಾರು 30 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಶಿವಾನಂದ ನಾಯಕ್ ಬಿ...
ಮಂಗಳೂರು: ಇಂದಿನಿಂದ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು ಹಿಜಾಬ್ ವಿವಾದ ಹುಟ್ಟಿಕೊಂಡಿದ್ದ ಕರಾವಳಿಯಲ್ಲೂ ಯಾವುದೇ ರೀತಿಯಲ್ಲಿ ಗೊಂದಲಗಳು ಆಗದಂತೆ ಶಿಕ್ಷಣ ಇಲಾಖೆ ಬಿಗು ಮುನ್ನೆಚ್ಚರಿಕೆ ವಹಿಸಿಕೊಂಡು ಪರೀಕ್ಷೆಗೆ ಸಿದ್ದತೆ ಮಾಡಿದೆ. ಇಂದಿನಿಂದ ಮೇ 18ರವರೆಗೆ ಬೆಳಗ್ಗೆ 10:15ರಿಂದ...
ಮಂಗಳೂರು: ನಗರದ ದಕ್ಷಿಣ ದಕ್ಕೆಯಲ್ಲಿ ಏ.20 ರಂದು ಅಪರಿಚಿತ ವ್ಯಕ್ತಿ (35-40 ವರ್ಷ) ಮಲಗಿದ್ದ ಸ್ಥಿತಿಯಲ್ಲಿ ಬಿದ್ದಿದ್ದಾಗ, ಸ್ಥಳೀಯರು ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿರುತ್ತಾರೆ. ...
ಮಂಗಳೂರು: ಮಾರುತಿ ಓಮ್ನಿ ಕಾರೊಂದು ಎಕ್ಸ್ ಪ್ರೆಸ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರು ಹಳೆಯಂಗಡಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. ಪಾವಂಜೆಯ ಮುಕ್ಕ...