ಮಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ಬಗ್ಗೆ ಬಿಜೆಪಿಗರು ಕೆಟ್ಟ ಅಭಿಪ್ರಾಯ ಬರುವಂತೆ ಹೇಳಿಕೆ ನೀಡುತ್ತಿದ್ದಾರೆ. ಇವರ ಅಪಪ್ರಚಾರದ ಕುತಂತ್ರ ಬುದ್ದಿಯನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ....
ಮಂಗಳೂರು: ಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇಲ್ಲಿನ ಶ್ರೀ ಮಹಾಗಣಪತಿ ದೇವರಿಗೆ ನೂತನ ಬ್ರಹ್ಮರಥ ಸಮರ್ಪಣಾ ಪೂರ್ವ ಅಷ್ಟಬಂಧ ಬ್ರಹ್ಮ ಕಲಶೋತ್ಸವವು 2024 ಫೆಬ್ರವರಿಯಲ್ಲಿ ನಡೆಯಲಿದ್ದು, ವಿವಿಧ ಮಠಾಧೀಶರುಗಳ ಆಶೀರ್ವಚನದೊಂದಿಗೆ ಫೆ. 11 ರಿಂದ 18 ರವರೆಗೆ...
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ ಜೊತೆಗೆ ಭಾಷಾ ಶುದ್ದತೆಯೂ ಇದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್...
ಮಂಗಳೂರು: ಶಾರದಾ ವಿದ್ಯಾ ಸಂಸ್ಥೆ ಕೊಡಿಯಾಲ್ ಬೈಲ್ನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾರದಾ ಸಮೂಹ ಸಂಸ್ಥೇಗಳ ಅಧ್ಯಕ್ಷ ಡಾ.ಎಂ.ಬಿ ಪುರಾಣಿಕ್ ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮವನ್ನು ನೃತ್ಯಗುರು ವಿ.ಉಳ್ಳಾಲ ಮೋಹನ್ ಕುಮಾರ್ ದೀಪ ಬೆಳಗಿಸುವುದುರ ಮೂಲಕ ಉದ್ಘಾಟಿಸಿದರು....
ಮಂಗಳೂರು: ಬಿಲ್ಲವ ಬ್ರಿಗೇಡ್ ರಿಜಿಸ್ಟ್ರರ್ಡ್ ಮಂಗಳೂರು ಮತ್ತು ಬಿಲ್ಲವ ಸಮಾಜದ ಸಹಕಾರದೊಂದಿಗೆ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಕ್ಕೆ ಸೂರನ್ನು ಕಲ್ಪಿಸುವ ನಂದಾದೀಪ ವಸತಿ ಯೋಜನೆಯ ಅಡಿಯಲ್ಲಿ 4ನೇ ಮನೆ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದಲ್ಲಿ...
ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದೆ ಬೆಳಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದು, ಸಾವಿರಾರು ಮಂದಿ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಿಸುತ್ತಿದ್ದ ಆ್ಯಂಟನಿ ವೇಸ್ಟ್ ಹ್ಯಾಂಡಲಿಂಗ್ ಸೆಲ್ ಪ್ರೈ.ಲಿ.ನಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದ 445 ಮಂದಿ ಪೌರ ಕಾರ್ಮಿಕರನ್ನು ನೇರ ಪಾವತಿಯಡಿ ಬುಧವಾರದಿಂದ ಪರಿಗಣಿಸಲಾಗಿದೆ. ದ.ಕ ಜಿಲ್ಲಾ ಮಟ್ಟದ...
ಮಂಗಳೂರು: ಮಂಗಳೂರಿನ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೊಟ್ಟಾರ ಚೌಕಿಯಿಂದ ಶಾಲೆಯವರೆಗೆ ಕನ್ನಡ ಯಾತ್ರೆ, ಜಾಥಾ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಬಾವುಟ...
ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ದ.ಕ ಸಹಕಾರಿ ಹಾಲು ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಮಂಗಳೂರು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ವಿವೇಕ್. ಡಿ ಅವರು ತಾಯಿ...
ಮಂಗಳೂರು: ಮಂಗಳೂರಿನ ಮಂಗಳಾದೇವಿಯ ಶಾಂತ ದುರ್ಗಾ ಸ್ವಸಹಾಯ ಸಂಘದ ವತಿಯಿಂದ “ಕದ್ರಿ ಪಾರ್ಕ್ ಡ್ ಪರ್ಬದ ಮೇಳ” ಎಂಬ ಸಂಭ್ರಮವು ನ.3ರಿಂದ ನ. 5ರವರೆಗೆ ನಡೆಯಲಿದೆ. ‘ಕದ್ರಿ ಪಾರ್ಕ್ ಡ್ ಪರ್ಬದ ಮೇಳ’ ಎಂಬ ಸಂಭ್ರಮದಲ್ಲಿ...