ಮಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಮಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ನಗರದ ಸ್ಟೇಟ್ಬ್ಯಾಂಕ್ ಬಳಿ ಬೃಹತ್ ಮರ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬಿದ್ದಿದೆ. ಘಟನೆಯಿಂದ ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ. ಸ್ಟೇಟ್ಬ್ಯಾಂಕ್ ಬಳಿಯ ರೋಜಾರಿಯೋ ರಸ್ತೆಯಲ್ಲಿ ಈ...
ಮಂಗಳೂರು: ನಗರದ ಸುಂಕದಕಟ್ಟೆ, ಪೆರಾರ, ಈಶ್ವರಕಟ್ಟೆ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಇಂದು ಸಂಜೆ 4 ಗಂಟೆಯವರೆಗೆ ಕಾಪಿಕಾಡು, ಕತ್ತಲ್ಸಾರ್, ಮೂಡುಪೆರಾರ, ಕೊಳಪಿಲ, ಅಂಬಿಕಾನಗರ, ಸುಂಕದಕಟ್ಟೆ, ಶಾಸ್ತಾವು, ಕಿನ್ನಿಕಂಬ್ಳ, ಅಂಬಿಕಾನಗರ, ಸಿದ್ದಾರ್ಥ ನಗರ,...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಪೋಸ್ಟ್ ಮಾಡಿದ ‘ಮಂಗ್ಳೂರು ಮುಸ್ಲಿಂ’ ಫೇಸ್ಬುಕ್ ಖಾತೆಯನ್ನು ಗಲ್ಫ್ನಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದು ತನಿಖೆಯಿಂದ ಬಯಲಾಗಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನು ಕರ್ನಾಟಕ ಸಿಐಡಿ ವಹಿಸಿಕೊಂಡಿದೆ. ‘ಮಂಗ್ಳೂರು ಮುಸ್ಲಿಂ...
ಪುತ್ತೂರು: ಕ್ಯಾಂಪ್ಕೊಗೆ ವಿದೇಶದಿಂದ ಕೊಕೊ ಬೀನ್ಸ್ ಕಳುಹಿಸುವ ಸಂದರ್ಭ ಸುಮಾರು 10 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2018-19 ರಲ್ಲಿ ಕ್ಯಾಂಪ್ಕೊ ಥೈಲ್ಯಾಂಡ್ನಿಂದ ಸುಂಕ ರಹಿತವಾಗಿ...
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರಕುಸಿತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಮುಂಜಾನೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ. ಬಂಗಾಳ...
ಮಂಗಳೂರು: ಕೆಲದಿನಗಳ ಹಿಂದೆ ನಗರದ ನಂದಿಗುಡ್ಡೆಯಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ನಡೆದ...
ಮಂಗಳೂರು: ಕಮೀಷನರೇಟ್ ವ್ಯಾಪ್ತಿಯ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಸಂಘರ್ಷ ಪ್ರಕರಣದಲ್ಲಿ ಕಾನೂನು ಸಲಹೆ ಪಡೆದು ಒಟ್ಟು ಮೂರು ಪ್ರಕರಣ ದಾಖಲಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ...
ಮಂಗಳೂರು: ನಗರದ ರಥಬೀದಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಗಲಾಟೆನಂತರ ಎಬಿವಿಪಿ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಬರುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಂಘ ಮಂಗಳೂರು ನಗರ ಪೊಲೀಸ್...
ಮಂಗಳೂರು: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ನಗರದ ಕುಂಟಿಕಾನದಲ್ಲಿರುವ ಎ.ಜೆ ಆಸ್ಪತ್ರೆಯಲ್ಲಿ ಜೆನೊಮಿಕ್ ಟೆಕ್ನೊಲೊಜಿಸ್ ಆ್ಯಂಡ್ ದೆಯರ್ ಅಪ್ಲಿಕೇಶನ್ ಇನ್ ಮೆಡಿಸಿನ್ (ಯುಟಿಲಿಟಿ ಆಪ್ ಜೆನೆಟಿಕ್ ಇನ್ ಹೆರಿಡಿಟರಿ ಕ್ಯಾನ್ಸರ್) ಬಗ್ಗೆ ಸಿಎಮ್ಇಯನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ...
ಮಂಗಳೂರು: ನಗರದ ದಯಾನಂದ ಪೈ ಹಾಗೂ ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ಗಲಾಟೆಯಲ್ಲಿ ಬಿಜೆಪಿ ಪ್ರೇರಿತ ಎಬಿವಿಪಿ ಗೂಂಡಾಗಳು ಮುಸ್ಲಿಂ ವಿದ್ಯಾರ್ಥಿನಿಯರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ಸಿಎಫ್ಐ ನಾಯಕಿ ಆಯಿಷಾ ಮುರ್ಷಿದಾ ಆರೋಪಿಸಿದ್ದಾರೆ....