ಮಂಗಳೂರು: ಪತ್ನಿ ಮೃತಪಟ್ಟಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಇನ್ಶ್ಯೂರೆನ್ಸ್ ಹಣ ಪಡೆದ ವ್ಯಕಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರು. ದಂಡ ವಿಧಿಸಿ 2ನೇಸಿಜೆಎಂ ನ್ಯಾಯಾಲಯವು ತೀರ್ಪ ನೀಡಿದೆ. ಶಿವರಾಮ...
ಮಂಗಳೂರು: ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಇಲ್ಲಿನ ಠಾಣೆ ಪೊಲೀಸರು ಬಂಧಿಸಿದ ನಗರದ ಅಶೋಕನಗರ ಬಳಿ ನಡೆದಿದೆ. ಬಂಧಿತ ಆರೋಪಿಯನ್ನು 19 ವರ್ಷದ ನಿತಿನ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್...
ಮಂಗಳೂರು: ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ನಡೆದ ಭದ್ರತಾಲೋಪ ಖಂಡಿಸಿ ಮಂಗಳೂರು ನಗರದ ಮಲಿಕಟ್ಟೆಯ ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗ ಬಿಜೆಪಿ ಯುವಮೋರ್ಚಾದ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ....
ಮಂಗಳೂರು: ಸೋಲಿನ ಭೀತಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಕೆ ದಾಟು ಪಾದಯಾತ್ರೆ ಹಮ್ಮಿಕೊಂಡಿದ್ದು ಇದು ಕಾಂಗ್ರೆಸ್ ನ ಅಂತ್ಯ ಯಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗು ದ.ಕ ಜಿಲ್ಲೆಯ ಸಂಸದರು ಆಗಿರುವ ನಳಿನ್ ಕುಮಾರ್ ಕಟೀಲ್ ಹೇಳಿದರು....
ಮಂಗಳೂರು: ಆರೋಗ್ಯ ಇಲಾಖೆಯ ಸರ್ಕಾರಿ ಅಧಿಕಾರಿಗೆ 6 ತಿಂಗಳಿಂದ ವೇತನ ನೀಡದೇ ಸತಾಯಿಸುತ್ತಿದ್ದುದನ್ನು ಖಂಡಿಸಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಲೀಲ್ ಇಬ್ರಾಹಿಂ ಎಂಬುವವರು ಮಂಗಳೂರು ನಗರ ಹೊರವಲಯದ...
ಮಂಗಳೂರು: ದೂರದ ಗುಜರಾತ್ನ ಕಚ್ ಗೆ ಬೈಕ್ ರೈಡ್ ಮಾಡಿದ ಕರಾವಳಿ ಕುವರಿಯರ ಸಾಹಸ ಪ್ರವಾಸ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕುವರಿಯರ ತಂಡ ಮಂಗಳೂರಿಗೆ ವಾಪಾಸ್ ಆಗಿದೆ. 13 ದಿನಗಳ ಕಾಲ ನಾಲ್ವರು ಯುವತಿಯರು ಬೈಕ್ ಪ್ರವಾಸ...
ಮಂಗಳೂರು: ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಶಿಸ್ತು, ಗುಂಪುಗಾರಿಕೆ, ಭಿನ್ನಾಭಿಪ್ರಾಯ ಹಿನ್ನೆಲೆ ಒಟ್ಟು 32 ಸಿಬ್ಬಂದಿಯನ್ನು ವಿವಿಧ ಠಾಣೆಗೆ ಟ್ರಾನ್ಸ್ಫರ್ ಮಾಡಲಾಗಿದೆ. ಅಧಿಕಾರಿಗಳ ಮಧ್ಯೆ ಗುಂಪುಗಾರಿಕೆ, ಠಾಣೆಯ ಮಾಹಿತಿಯನ್ನು ಹೊರಗೆ ಹಂಚುವುದು, ಶಿಸ್ತು ಇಲ್ಲದಿರುವ ಕಾರಣ...
ಮಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿನ ಮಾರ್ಗಸೂಚಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ, ರಾಜೇಂದ್ರ ಕೆ.ವಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ....
ಮಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನೆಲೆ ನಗರದ ಬಿಕರ್ನಕಟ್ಟೆಯಲ್ಲಿರುವ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ವಾರ್ಷಿಕ ನವೇನಾ, ಬಲಿಪೂಜೆ ಹಾಗೂ ಹಬ್ಬದ ಪೂಜೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಪುಣ್ಯಕ್ಷೇತ್ರದ ನಿರ್ದೇಶಕ ಫಾ.ರೋವೆಲ್ ಡಿಸೋಜ ಪತ್ರಿಕಾ ಹೇಳಿಕೆ ಬಿಡುಗಡೆ...
ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮಧ್ಯೆ ಈ ಆದೇಶದ ಪರ ವಿರೋಧದ ಚರ್ಚೆಗಳು ಆರಂಭವಾಗಿದೆ. ಕನ್ನ ಚಿತ್ರ ಸಾಹಿತಿ ಕವಿರಾಜ್ ಅವರ ಬರಹ...