ಮಂಗಳೂರು: ಮಂಗಳೂರು ನಗರದ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಲ್ಲಿ ಹಲವು ಪ್ರಕರನಗಳು ನಡೆದಿದ್ದು, ಅದರಲ್ಲಿ ಬಹುತೇಕ ಪ್ರಕರಣಗಳನ್ನು ಪೊಲೀಸ್ ಇಲಾಖೆ ಬೇಧಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ...
ಮಂಗಳೂರು: ಹೊಸ ವರ್ಷದ ಸಂಭ್ರಮದ ಹೊತ್ತಿನಲ್ಲೇ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜನವರಿ ಮೊದಲ ವಾರದಲ್ಲೇ ಬೆಂಗಳೂರು, ಮಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಪ್ರಮುಖ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳ್ಳುವ ಸಾಧ್ಯತೆಗಳಿವೆ....
ಮಂಗಳೂರು: ವೃಂದಾವನಸ್ಥ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸಂಸ್ಮರಣಾರ್ಥ ಶಿವಳ್ಳಿ ಸ್ಪಂದನ ಮಂಗಳೂರು ಇದರ ದೇರೆಬೈಲು ವಲಯದ ಸಹಭಾಗಿತ್ವದಲ್ಲಿ ಜ.2ರಂದು ನಗರದ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ರಕ್ತದಾನ ಶಿಬಿರವನ್ನು ಬೆಳಿಗ್ಗೆ...
ಉಳ್ಳಾಲ: ಧಾರ್ಮಿಕ ಕ್ಷೇತ್ರಗಳಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದು ಸಿಕ್ಕಿಬಿದ್ದು ಸುದ್ದಿಯಾಗುತ್ತಿದ್ದಂತೆ ಆರೋಪಿ ದೇವದಾಸ್ ದೇಸಾಯಿ ಕೋಟೆಕಾರಿನ ಮನೆಗೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕೊರಗಜ್ಜ ದೈವಕ್ಕೆ ನಿರಂತರ...
ಮಂಗಳೂರು: ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಇಂದು ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್ನ...
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಹೊಸ ವರ್ಷದಂದು 10ನೇ ಕಂತು ಜಮಾ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದ್ದು, ಜನವರಿ 1ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ...
ಮಂಗಳೂರು: ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಬಂಧಿತನಾದ ಆರೋಪಿ ದೇವದಾಸ್ ದೇಸಾಯಿಯ ವಿಚಾರಣೆ ವೇಳೆ ಹಲವು ಸ್ಪೋಟಕ ಸಂಗತಿಗಳನ್ನು ಹೇಳಿದ್ದಾನೆ. ಈತ ಮೂಲತಃ ಹುಬ್ಬಳ್ಳಿಯವನು. 1997ರಿಂದ ಮಂಗಳೂರಿಗೆ ಬಂದಾತ ಬಂದರಿನ ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಕಛೇರಿಯಲ್ಲಿ...
ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮನಪಾ ಅಧಿಕಾರಿಗಳು ಮಣಿದಿದ್ದು, ಗೂಡಂಗಡಿ ತೆರವು ಕಾರ್ಯಾಚರಣೆಯನ್ನು ಮುಂದಿನ ತೀರ್ಮಾನದವರೆಗೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಕೆಲವು ದಿನಗಳಿಂದ ಮನಪಾ ವತಿಯಿಂದ ಬೀದಿಬದಿ ವ್ಯಾಪರಸ್ಥರನ್ನು ಏಕಾಏಕಿ ತೆರವುಗೊಳಿದರ...
ಮಂಗಳೂರು: ನಗರದ ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಆರೋಪಿಯ ಬಂಧನವಾಗಿದ್ದು, ಈತ ಬರೋಬ್ಬರಿ 18 ಕಡೆ ದೈವಸ್ಥಾನ, ಕೊರಗಜ್ಜನ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ ಸೇರಿದಂತೆ ಹಲವು ಕಡೆ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ...
ಮಂಗಳೂರು: ನಗರದ ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಡಿ.27ರಂದು...