ಮಂಗಳೂರು: ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪೊಲೀಸರು ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಖಂಡಿಸಿ ನಗರದ ಕ್ಲಾಕ್ ಟವರ್ನಲ್ಲಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾ ಸ್ಥಳಕ್ಕೆ ಐಜಿಪಿ ಮತ್ತು ಎಸ್ಪಿ ಬರುವಂತೆ ಒತ್ತಾಯದ ಹೋರಾಟ ಮುಂದುವರೆದಿದೆ. ಇಲ್ಲದಿದ್ದರೆ...
ಮಂಗಳೂರಿನಲ್ಲಿ : ಡಿಸೆಂಬರ್ 14 ರಂದು ನಡೆದ ಉಪ್ಪಿನಂಗಡಿ ಹಿಂಸಾಚಾರ- ಲಾಠಿ ಚಾರ್ಚ್ ಖಂಡಿಸಿ ಪಿಎಫ್ಐ ಇಂದು ಮಂಗಳೂರರಿನಲ್ಲಿ ಎಸ್ಪಿ ಚಲೋ ಕಾರ್ಯಕ್ರಮ ಆಯೋಜಿಸಿದೆ. ಮಂಗಳೂರು ನಗರ ಪೊಲೀಸರಲ್ಲದೆ, ಕೆಎಸ್ಆರ್ಪಿ, ಸಿಎಆರ್, ಹೋಂ ಗಾರ್ಡ್ ಪಡೆಯನ್ನು...
ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ನಲ್ಲಿ ಸೋಡಾ ಬಾಟಲಿ ಮೂಲಕ ಪೊಲೀಸ್ ಅಧಿಕಾರಿಯ ಕೊಲೆಗೆ ಯತ್ನಿಸಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆ ಉಪನಿರೀಕ್ಷಕ ಪ್ರಸನ್ನ ಕುಮಾರ್ ದೂರು ದಾಖಲಿಸಿದ್ದಾರೆ. ಇದನ್ನು ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರು ಸಂಪೂರ್ಣ ಸುಳ್ಳು...
ಉಡುಪಿ: ಲ್ಯಾಮಿನೇಟೆಡ್ ಸನ್ ಮೈಕ್ ಶೀಟುಗಳನ್ನು ತುಂಬಿಕೊಂಡು ಕುಂದಾಪುರ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟಾದ ಮೂರುಕೈ ಬಳಿ ಇಂದು ಬೆಳಗ್ಗೆ ನಡೆದಿದೆ. ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು,...
ಮಂಗಳೂರು: ನಿಮಗೆ ಧೈರ್ಯ ಇದ್ರೆ ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ವೇಳೆ ಪಿಎಫ್ಐನ ಕಾರ್ಯಕರ್ತರು ಪೊಲೀಸರ ಮಾನಭಂಗ ಮಾಡಿದ, ಕಲ್ಲೆಸೆದ ಸಿಸಿಟಿವಿ ಫೂಟೇಜ್ ಇದ್ದರೆ ರಿಲೀಸ್ ಮಾಡಿ ಮಿಸ್ಟರ್ ಎಸ್ಪಿ. ಐ ಚಾಲೆಂಜ್ ಯೂ ಎಂದು ಎಸ್ಡಿಪಿಐ...
ನವದೆಹಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಷಯಗಳ...
ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಕೆಲವು ನಿಬಂಧನೆಗಳನ್ನು ಹಾಕುವಂತೆ ರಾಜ್ಯ ಸರ್ಕಾರಕ್ಕೆ ತಾಂತ್ರಿಕಾ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಅದರನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಹೊಸ ಮಾರ್ಗಸೂಚಿ ಬಿಡುಗಡೆ...
ಮಂಗಳೂರು: ಇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಸ್ಪಿ ಚಲೋಗೆ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ ಭದ್ರತೆಗೆ ಸರ್ವ ಸನ್ನದ್ದವಾಗಿದೆ. ಇಂದು ಸಂಜೆ 3 ಗಂಟೆಗೆ ನಗರದ ಕ್ಲಾಕ್ ಟವರ್ನಿಂದ ಎಸ್ಪಿ ಕಚೇರಿಗೆ ರ್ಯಾಲಿ...
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಎ.ಸಿ.ಮದನ್ ಮೋಹನ್, ತಹಶೀಲ್ದಾರ್ ರಶ್ಮಿ. ಎಸ್.ಆರ್. ಹಾಗೂ ಗಣಿ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬರಿಮಾರು ಎಂಬಲ್ಲಿ ಜಮಿನು ತಕರಾರಿಗೆ ಜಿಲ್ಲಾಧಿಕಾರಿ...
ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಘಟನೆಗೆ ಸಂಬಂಧಿಸಿ ಪಿಎಫ್ಐ ದ.ಕ.ಜಿಲ್ಲಾ ಸಮಿತಿಯು ಡಿ.17ರಂದು ನಗರದಲ್ಲಿ ನಡೆಸಲು ಉದ್ದೇಶಿಸಿರುವ ರ್ಯಾಲಿಗೆ ಅವಕಾಶ ಇಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಘಟನೆಯನ್ನು ಖಂಡಿಸಿ ಇಂದು ಮಧ್ಯಾಹ್ನ 3 ಗಂಟೆಗೆ...