ಮಂಗಳೂರು: ನಗರದ ಹೊರವಲಯದ ಮುಡಿಪುವಿನಲ್ಲಿರುವ ಇನ್ಫೋಸಿಸ್ ಸಂಸ್ಥೆಯು ಕಂಬಳಪದವಿನಿಂದ ಮುಡಿಪು ಕ್ರಾಸ್ ವರೆಗೆ ಹಾಕಲಾದ ಲೈಟ್ನ್ನು ಸುಮಾರು ಎರಡು ವರ್ಷ ಕಳೆದರು ಇವರೆಗೂ ಉರಿಸಿಲ್ಲ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರ ಪ್ರತಿಭಟನೆಯ ಎಚ್ಚರಿಕೆ...
ಉಳ್ಳಾಲ: ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ...
ಮಂಗಳೂರು: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ. ದ.ಕ. ಜಿಲ್ಲೆಯ ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿಯ...
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1 ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ...
ಮಂಗಳೂರು: ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಸವಿತಾ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ 2021-22ನೇ ಸಾಲಿನಲ್ಲಿ ಸಾಂಪ್ರದಾಯಿಕ ವೃತ್ತಿದಾರರ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯ ಪಡೆಯ...
ಬೆಳ್ತಂಗಡಿ: ಇಂದು ಧರ್ಮಸ್ಥಳ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ 89ನೇ ಅಧಿವೇಶನಕ್ಕೆ ಚಾಲನೆ ದೊರೆಯಲಿದೆ. ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾ ಭವನದಲ್ಲಿ ಅಧಿವೇಶನವನ್ನು ರಾಜ್ಯಪಾಲ ಥಾವರ್ ಚಂದ್ ಗೆಲ್ನೋಟ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸ್ವಾಗತಿಸುವರು....
ಬೈಂದೂರು: ಇಲ್ಲಿನ ಕೆರ್ಗಾಲು ಗ್ರಾಮದ ಶ್ರೀ ವನದುರ್ಗ ದೇವಿ ದೇವಸ್ಥಾನದ ಒಳಗೆ ನುಗ್ಗಿದ ಕಳ್ಳರು ಮೂರು ಕಾಣಿಕೆ ಹುಂಡಿ ಕಳವು ಮಾಡಿದ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ಮಂಜುನಾಥ ಪೂಜಾರಿ ಇವರು...
ಮಂಗಳೂರು: ತವರು ಮನೆಗೆ ಹೋಗುತ್ತೇನೆ ಎಂದು ಹೇಳಿದ ಒಂದು ಮಗುವಿನ ತಾಯಿ ಆಕೆಯ ತವರು ಮನೆಗೂ ಹೋಗದೆ ನಾಪತ್ತೆಯಾದ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಕಾವ್ಯಾ(26) ಎಂದು ಗುರುತಿಸಲಾಗಿದೆ. ಪಡು,...
ಮಂಗಳೂರು: ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಹೋದ 19 ವರ್ಷ ಪ್ರಾಯದ ಯುವತಿ ನಾಪತ್ತೆಯಾದ ಬಗ್ಗೆ ಮಂಗಳೂರಿನ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಿಯಾಂಕ (19) ನಾಪತ್ತೆಯಾದ ಯುವತಿ ಘಟನೆ ಹಿನ್ನೆಲೆ ನ.29ರಂದು ಮಧ್ಯಾಹ್ನ 12:30 ಗಂಟೆಗೆ...
ಮಂಗಳೂರು: ವರ್ಷದಿಂದ ವರ್ಷಕ್ಕೆ ರೈತರ ಆದಾಯದಲ್ಲಿ ವ್ಯತ್ಯಾಸ ಕಾಣುತ್ತಿದೆ. ಆದ್ದರಿಂದ ರೈತರು ಸಮಗ್ರ ಕೃಷಿ ನಡೆಸಬೇಕು. ಇದರಿಂದ ನಷ್ಟ ಇರುವುದಿಲ್ಲ ಎಂದು ದಕ್ಷಿಣ ಕನ್ನಡದ ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್...