ಮಂಗಳೂರು: ನಗರದ ಕುಳೂರು ಮತ್ತು ಕೋಡಿಕಲ್ನಲ್ಲಿ ನಾಗನ ಬಿಂಬ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಕಳ್ಳತನಕ್ಕೆ ಪೊಲೀಸರು ಅಡ್ಡಿಯಾಗುತ್ತಿದ್ದು, ಪೊಲೀಸರ ಗಮನ ಬೇರೆಡೆ ಸೆಳೆಯಲು ಸಂಚು ರೂಪಿಸಿದ್ದರು ಎಂದು...
ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ...
ಮಂಗಳೂರು: ರಂಗಿನಾಟ ಆಡುತ್ತಿದ್ದ ಡಾ.ರತ್ನಾಕರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ವೇಳೆ ಹಲವು ಮಹತ್ವದ ವಿಷಯಗಳು ಹೊರಬಿದ್ದಿವೆ. ಫೋಟೋ ಹಾಗೂ ವೀಡಿಯೋದಲ್ಲಿದ್ದ ಸಂತ್ರಸ್ತ ಯುವತಿಯರು, ಮಹಿಳೆಯರನ್ನು ಮಹಿಳಾ ಠಾಣೆ ಇನ್ಸ್ಪೆಕ್ಟರ್ ಸಂಪರ್ಕ ಮಾಡಿದ್ದರು. ಬಹಳಷ್ಟು...
ಮಂಗಳೂರು: ಇತಿಹಾಸ ಪ್ರಸಿದ್ಧ ಎರಡು ವರ್ಷಕೊಮ್ಮೆ ನಡೆಸಿ ಬರುವ ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಸಯ್ಯದ್ ಇಸ್ಮಾಯೀಲ್ ವಲಿಯುಲ್ಲಾರವರ ಉರೂಸ್ ಮುಬಾರಕ್ ಡಿಸೆಂಬರ್ 1ರಿಂದ ಡಿ.11 ತನಕ ನಡೆಯಲಿದ್ದು, ಚಾಲನೆ ನೀಡಲಾಗಿದೆ. ಮಂಜನಾಡಿ ಕೇಂದ್ರ ಜುಮ್ಮಾ...
ಮಂಗಳೂರು: ವೇಶ್ಯವಾಟಿಕೆ ಜಾಲವನ್ನು ಮಂಗಳೂರಿನ ಕಾವೂರು ಪೊಲೀಸರು ಭೇದಿಸಿದ್ದಾರೆ. ಹೊರ ಜಿಲ್ಲೆಗಳಿಂದ ಯುವತಿಯರನ್ನು ಮತ್ತು ಮಹಿಳೆಯರನ್ನು ಮಾನವ ಕಳ್ಳಸಾಗಾಟದ ಮೂಲಕ ತಂದು ವೇಶ್ಯವಾಟಿಕೆ ಜಾಲಕ್ಕೆ ತಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಉಳಿಯಾರ್ ಗೋಳಿಯ ಅಬ್ದುಲ್...
ಮಂಗಳೂರು: ಮಹಾನಗರ ಪಾಲಿಕೆ ಕಚೇರಿ ಒಳಗೆ ಪ್ರವೇಶಿಸಲು ಎರಡು ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂಬ ಪಾಲಿಕೆಯ ದಿಢೀರ್ ಆದೇಶದಿಂದ ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ. ಕೋವಿಡ್ 19ರ ನಿಯಂತ್ರಣಕ್ಕೆ ಎಲ್ಲೆಡೆ ವ್ಯಾಕ್ಸಿನೇಶನ್ ಮೇಳ ನಡೆಯುತ್ತಿದೆ. ಅದರಂತೆ ನಿನ್ನೆ...
ಮಂಗಳೂರು: ಕಾಡುಹಂದಿಯೊಂದು ನಗರಕ್ಕೆ ಪ್ರವೇಶಿಸಿ ಓರ್ವನನ್ನು ಅಟ್ಟಾಡಿಸಿ ಓಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನ.24 ರಂದು ನಗರ ಹೊರವಲಯದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಇರುವ ಕಾರಿನ ಶೋರೂಂವೊಂದರ ಆವರಣದಲ್ಲಿ...
ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ(ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಮಾಮ್ ನೂತನ ಅಧ್ಯಕ್ಷರಾಗಿ ನವೀನ್ ಅಮ್ಮೆಂಬಳ ಅವರು ಸರ್ವಾನುಮತದಿಂದ...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಜಿಲ್ಲಾಡಳಿತಕ್ಕೆ 7 ತಿಂಗಳ ಹಿಂದೆಯೇ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನ ಕಾರ್ಯದರ್ಶಿ ನ.8ರಿಂದ ಅಮಾನತು ಮಾಡಲಾಗಿತ್ತು. ಈ ವೀಡಿಯೋ ಏಪ್ರಿಲ್ನಲ್ಲೇ...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ...