ಮಂಗಳೂರು: ಉಗ್ರಗಾಮಿ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ಗೆ ಹಣ ರವಾನೆ ಆರೋಪ ಎದುರಿಸುತ್ತಿದ್ದ ನಗರದ ಪಂಜಿಮೊಗರುವಿನ ದಂಪತಿ ಸಹಿತ ನಾಲ್ವರಿಗೆ ಛತ್ತೀಸ್ಗಢ ಕೋರ್ಟ್ 10 ವರ್ಷಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಧೀರಾಜ್ ಸಾವೋ (21), ಪಪ್ಪು...
ಮುಂಬೈ: ನವೆಂಬರ್ 26, 2008- ಭಾರತೀಯರು ಎಂದೂ ಮರೆಯಲಾರದ ಕರಾಳ ದಿನದ ಘಟನೆ ನಡೆದು ಇಂದಿಗೆ 13 ವರ್ಷಗಳಾಗಿವೆ. ಅಂದು ಮುಂಬೈನ ಪ್ರತಿಷ್ಠಿತ ತಾಜ್ ಹೊಟೇಲ್ಗೆ ದಾಳಿ ನಡೆಸಿದ ಉಗ್ರರು 18 ಭದ್ರತಾ ಪಡೆಯ ಸಿಬ್ಬಂದಿಯೂ...
ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್, ಎಲ್.ಟಿ.ಲೈನ್ ಮೇಲೆ ಬಿದ್ದು...
ಮಂಗಳೂರು: ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ...
ಮಂಗಳೂರು: ಹೆಣ್ಮಕ್ಕಳನ್ನು ಅತ್ಯಾಚಾರಗೈದು ಕೊಲೆ ಮಾಡುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಂಗಳೂರು: ಸ್ವಉದ್ಯೋಗ ಮಾಡಲು ಇಚ್ಛಿಸುವ ದ.ಕ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಪಿಎಂಇಜಿಪಿ ಯೋಜನೆಯಡಿ ಬ್ಯಾಂಕುಗಳ ಮೂಲಕ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ (PMEGP website: www/kviconline.gov. in/pmegpeportal) ಅರ್ಜಿಗಳನ್ನು ಸಲ್ಲಿಸಬಹದು....
ಮಂಗಳೂರು: ನಗರ ಹೊರವಲಯದ ತಿರುವೈಲ್ ಗ್ರಾಮದ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ರೇಪ್-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಯಬಾನ್ ಯಾನೆ ಜೈ ಸಿಂಗ್(21), ಮುಖೇಶ್...
ಕಲಬುರಗಿ: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ನಡೆದ ಮಹಾಬೇಟೆಯಲ್ಲಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿಗಳಿಕೆ ಬೆಳಕಿಗೆ ಬರುತ್ತಿದೆ. ಬೆಳಗ್ಗೆ ಆರಂಭವಾದ ದಾಳಿ ಮಧ್ಯಾಹ್ನವಾದರೂ ಮುಂದುವರಿದಿದ್ದು, ಝಣ ಝಣ ಕಾಂಚಾಣ ಅಧಿಕಾರಿಗಳ ಮನೆಯಲ್ಲಿ ಕುಣಿಯುತ್ತಿದೆ. ಒಂದೆಡೆ ನೀರಿನ...
ಮಂಗಳೂರು: ರಾಜ್ಯಾದ್ಯಾಂತ 15 ಕಡೆ ಎಸಿಬಿ ದಾಳಿ ನಡೆದಿದೆ. ಅದರ ಒಂದು ಭಾಗವಾಗಿ ಮಂಗಳೂರಿನ ಸ್ಮಾರ್ಟ್ ಸಿಟಿ ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ ಎಸಿಬಿ...
ಬೆಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಹಾಗೂ ಅವರ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ...