ಮಂಗಳೂರು: ಬೈಕ್ವೊಂದು ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು, ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕೆಪಿಟಿ ಸಮೀಪ ನಿನ್ನೆ ಬೆಳಗ್ಗೆ ನಡೆದಿದೆ. ದೇರಳಕಟ್ಟೆಯ ನಿವಾಸಿ ಅಬ್ದುಲ್ ಹಸೀಬ್ (19) ಮೃತಪಟ್ಟವರು....
ಮಂಗಳೂರು: ಮರೋಳಿ ಶ್ರೀ ಸೂರ್ಯನಾರಾಯಣ ದೇಗುಲ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಎಚ್ಚರಿಕೆಯಿಂದಿರುವಂತೆ ಸ್ಥಳೀಯರಲ್ಲಿ ಮನವಿ ನೀಡಿದೆ. ರಾತ್ರಿ ವೇಳೆ ಮನೆಯಿಂದ ಹೊರಬಾರದಂತೆ, ಜೊತೆಗೆ ಚಿರತೆ ಕಾಣಿಸಿಕೊಂಡರೆ ಯಾವುದೇ ಹುಚ್ಚಾಟ ನಡೆಸದಂತೆ...
ಮಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ಚಿರತೆ ಓಡಾಟ ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ನಗರದ ರಾಷ್ಟ್ರೀಯ ಹೆದ್ದಾರಿಯಿಂದ ಅನತಿ ದೂರದಲ್ಲಿರುವ ಮರೋಳಿ ಶ್ರೀ ಸೂರ್ಯನಾರಾಯಣ ದೇಗುಲ ಪರಿಸರದಲ್ಲಿ ಇಂದು ನಸುಕಿನ ಜಾವ ಚಿರತೆ ಕಾಣಿಸಿಕೊಂಡಿದ್ದು,...
ಮಂಗಳೂರು: ಕರಾವಳಿಯಲ್ಲಿ ಬಾಳೆಎಲೆಯಲ್ಲಿ ಊಟ ಮಾಡೋದು ಅಂದೆ ಹಿಂದಿನಿಂದಲೂ ಬಂದ ರೂಢಿ. ಆದರೆ ಮಂಗಳೂರಿನ ಖ್ಯಾತ ಐಸ್ಕ್ರೀಮ್ ಸಂಸ್ಥೆ ‘ಐಡಿಯಲ್’ ಬಾಳೆಎಲೆಯಲ್ಲಿ ಐಸ್ಕ್ರೀಮ್ ಉಣಬಡಿಸುತ್ತಿದೆ. ಮಂಗಳೂರಿನಲ್ಲಿ ಐಸ್ ಕ್ರೀಂ ಅಂದರೆ ಐಡಿಯಲ್. ಐಡಿಯಲ್ ಅಂದ್ರೆ ಐಸ್...
ಮಂಗಳೂರು: ವಿಶ್ವಪ್ರಸಿದ್ಧ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವದ-ಮಂಗಳೂರು ದಸರಾ ಅ.7ರಿಂದ ಅ.16ರವರೆಗೆ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್ ಸಾಯಿರಾಂ ಅವರು ಮಾಹಿತಿ ನೀಡಿದರು. ಈ ಬಗ್ಗೆ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ನಿನ್ನೆ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಊರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ ಇವರು 2002...
ಮಂಗಳೂರು: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 153ನೇ ಜನ್ಮ ದಿನದ ಸಂಭ್ರಮ. ದೇಶದಾದ್ಯಂತ ರಾಷ್ಟ್ರಪಿತನ ಗುಣಗಾನವನ್ನು ಮಾಡಲಾಗುತ್ತಿದೆ. ಕೆಲವರು ಕೇವಲ ಗಾಂಧೀತಾತನನ್ನು ಅಕ್ಟೋಬರ್ 2ರ ಗಾಂಧಿಜಯಂತಿ ಎನ್ನುವ ಒಂದೇ ದಿನಕ್ಕೆ ಸೀಮಿತ ಮಾಡಿದರೆ ಮಂಗಳೂರಿನ...
ಮಂಗಳೂರು: ಪ್ರಸಕ್ತ ಮಂಗಳೂರಲ್ಲಿ ಘನತ್ಯಾಜ್ಯ ಸಂಗ್ರಹ ಮಾಡುತ್ತಿರುವ ಆ್ಯಂಟನಿ ವೇಸ್ಟ್ ಸಂಸ್ಥೆಯ ಗುತ್ತಿಗೆ ಅವಧಿಯನ್ನು ಒಂದು ವರ್ಷ ಕಾಲ ವಿಸ್ತರಣೆ ಮಾಡಲು ಮನಪಾ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾಯಿತು. ಸಂಸ್ಥೆಯ ಅವಧಿ 2022ರ ಜನವರಿ 31ಕ್ಕೆ ಮುಕ್ತಾಯಗೊಳ್ಳುತ್ತದೆ....
ಮಂಗಳೂರು: ಸುಮಾರು 21 ವರ್ಷಗಳ ಹಿಂದೆ ಶಬ್ದ ಮಾಲಿನ್ಯದ ಬಗ್ಗೆ ಆದೇಶ ನೀಡಿತ್ತು. ರಾತ್ರಿ 10 ರ ನಂತರ ಬೆಳಿಗ್ಗೆ 5ರವರೆಗೆ ಯಾವುದೇ ಶಬ್ದ ಮಾಲಿನ್ಯ ಮಾಡಬಾರದೆಂದು ಆದೇಶ ನೀಡಿತ್ತು. ಆದರೆ ಅದನ್ನು ಪಾಲಿಸದೇ ದೇವಾಲಯ...
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಅಭಿಯಾನ ಮೂರನೇ ದಿನವಾದ ನಿನ್ನೆಯೂ ಮುಂದುವರಿದಿದೆ. ಹೆಲ್ಮೆಟ್ ಧರಿಸದ 728 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದವರಿಂದ 3.64 ಲಕ್ಷ...