ಮಂಗಳೂರು: ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ. ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ...
ಮಂಗಳೂರು ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರಿಗೆ ನಿನ್ನೆ ಮೊದಲ ಹಂತದ ಡಯಾಲಿಸಿಸ್ ಚಿಕಿತ್ಸೆ ನಡೆದಿದೆ. ಆದಿತ್ಯವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಅದನ್ನು ನಿರ್ಲಕ್ಷಿಸಿದ್ದರು,...
ಮಂಗಳೂರು: ಬಳ್ಳಾರಿ ವಿಜಯನಗರದಿಂದ ಮಂಗಳೂರು ನಗರಕ್ಕೆ ಬಂದು ಕಳೆದ 15 ವರ್ಷಗಳಿಂದ ಜೀವನ ನಿರ್ವಹಣೆ ಮಾಡುತ್ತಿರುವ ಬಸವರಾಜ್ ಮತ್ತು ಲಲಿತ ದಂಪತಿ ಪುತ್ರ ವಿ ಬಿ ಹರ್ಷವರ್ಧನ್ 2020-21ನೇ ಸಾಲಿನಲ್ಲಿ ಪ್ರಕಟಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...
ಇತ್ತೀಚೆಗೆ ಹಲಸಿನ ಹಣ್ಣಿನ ಚಾಕೋಲೇಟ್ ಸುದ್ದಿಯಾದ ಬೆನ್ನಲ್ಲೇ ಕರಾವಳಿಯಲ್ಲೇ ಸಿಗುವ ಕೊಕೋ ಹಾಗೂ ಅಡಕೆಯ ಮೂಲಕ ಹೋಳಿಗೆ ತಯಾರಿಸಲು ಸಾಧ್ಯ ಎಂಬುದನ್ನು ಕರಾವಳಿಗರೊಬ್ಬರು ತಿಳಿಸಿ ಕೊಟ್ಟಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರಿನ ಗುರಿಮೂಲೆ ಪಾಕತಜ್ಞ ಶ್ರೀಕೃಷ್ಣ ಶಾಸ್ತ್ರಿ...
ಮಂಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ ಮಸೀದಿಗಳಲ್ಲಿ ಸೇರುವ...
ಮಂಗಳೂರು : ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಜಾರಿ ಬಿದ್ದಿದ್ದು, ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರವಿವಾರದಂದು ಮಂಗಳೂರಿನ ಅತ್ತಾವರದ ಫ್ಯಾಟಿನಲ್ಲಿ ಯೋಗಾಭ್ಯಾಸ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್...
ಮಂಗಳೂರು: ನಗರದ ಬಂದರು ಪ್ರದೇಶದಲ್ಲಿ ಸುಡುಮದ್ದು ಹಾಗೂ ಸಿಲ್ಕೋ ಬ್ರಾಂಡಿನ ತೂಕದ ಯಂತ್ರದ ವ್ಯಾಪರ ನಡೆಸುತ್ತಿದ್ದ ನಗರದ ಖ್ಯಾತ ಉದ್ಯಮಿ ಬಿ. ಗಣಪತಿ ಭಂಡಾರ್ಕಾರ್ ಮತ್ತು ಸನ್ಸ್ ಸಂಸ್ಥೆಯ ಪಾಲುದಾರರಾದ ದಿನೇಶ್ ಭಂಡಾರ್ಕಾರ್ (61) ಅವರು...
ಮಂಗಳೂರು: ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು ಮಾಡಿರುವ ಘಟನೆ ನಗರದ ಕೋಡಿಕಲ್ ಆಲಗುಡ್ಡೆಯಲ್ಲಿ ನಡೆದಿದೆ. ಇಲ್ಲಿನ ಅರುಣ್ ಕುಮಾರ್ ಎಂಬವರು ಬೆಳಗ್ಗೆ ಮನೆಗೆ ಬೀಗ ಹಾಕಿ...
ಮಂಗಳೂರು: ನಗರದ ಕುಲಶೇಖರ ಬಳಿ ರೈಲ್ವೆ ಹಳಿಗೆ ತಡೆಗೋಡೆ ಸಹಿತ ಮಣ್ಣು ಕುಸಿದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರ ಇಂದಿನಿಂದ ಪುನರಾರಂಭಗೊಂಡಿದೆ. ಹಳಿ ಮೇಲೆ ಬಿದ್ದ ಕಲ್ಲುಮಣ್ಣಿನ ತೆರವು ಕಾರ್ಯಾಚರಣೆ ಶನಿವಾರ ತಡರಾತ್ರಿಯವರೆಗೂ ನಡೆಯಿತು. ತಡೆಗೋಡೆ...
ಮಂಗಳೂರು: ಮಂಗಳೂರು ಎಂಬುವುದೇ ವಿಶೇಷ ಊರು. ಕಾರಣ ಹಲವು, ಈಗಲೂ ನೀವು ಮಂಗಳೂರಿಗೆ ಬರಬೇಕೆಂದಿದ್ದರೆ ಜಲ, ವಾಯು, ರಸ್ತೆ ಮೂಲಕ ಮಂಗಳೂರು ತಲುಪಬಹುದು. ಬ್ರಿಟೀಷರು ಮೊದಲಿಗೆ ಜಲಮಾರ್ಗದ ಮೂಲಕ ಭಾರತಕ್ಕೆ ಬರುತ್ತಿದ್ದರು. ಆಗಿನ ಭಾರತ ವಿಶಾಲವಾದ...