ಉಡುಪಿ:ಅರಬ್ಬೀ ಸಮುದ್ರದಲ್ಲಿ ತೌಖ್ತಾ ಚಂಡಮಾರುತ ಕಾಣಿಸಿಕೊಂಡಿದ್ದು ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಲವಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇತ್ತ ಉಡುಪಿ ಜಿಲ್ಲೆಯಲ್ಲೂ ತೌಖ್ತಾ ಚಂಡಮಾರುತ ಪ್ರಭಾವ ಕಾಣಿಸಿಕೊಂಡಿದೆ. ಬೆಳಗ್ಗಿನಿಂದ ಮಳೆಯ ಆರ್ಭಟ ಶುರುವಾಗಿದ್ದು,...
ಬಂಟ್ವಾಳ: ಇತ್ತೀಚಿಗೆ ದೈಸ್ಥಾನಗಳನ್ನು ಅಪವಿತ್ರಗೊಳಿಸಿದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಕರಾವಳಿಯ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಪಾಂಡವರಕಲ್ಲು ಗರಡಿ ಕ್ಷೇತ್ರ ಕೂಡ ಒಂದಾಗಿದ್ದು, ಹಿಂದೂ ಧರ್ಮೀಯರು ಮಾತ್ರವಲ್ಲದೆ ಅನ್ಯಧರ್ಮೀಯರ ನಂಬಿಕೆಯ ಕ್ಷೇತ್ರವೂ ಇದಾಗಿದೆ.ಇಲ್ಲಿನ ಕಾರಣೀಕ ಕೇವಲ...
ಮಂಗಳೂರು: ದೇಶದೆಲ್ಲೆಡೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಸಾವು-ನೋವುಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರ ನಂಬಿಕೆ ಹಾಗೂ ವಿಶ್ವಾಸಾರ್ಹ ಸೇವೆಗೆ ಸದಾ ಹೆಸರುವಾಗಿಯಾರುವ ಕೆನರಾ ಬ್ಯಾಂಕ್ ಕೋವಿಡ್ ವಾರಿಯರ್ಸ್ ಗಳಿಗೆ ಬೆಂಬಲವನ್ನು ನೀಡುವಲ್ಲಿ ಉತ್ತಮ...
ಮಂಗಳೂರು: ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲಿ ಅನ್ಯಕೋಮಿನ ಉದ್ಯಮಿಯೋರ್ವ ಹಿಂದೂ ದೇವರನ್ನು ನಿಂದಿಸಿದ ಘಟನೆ ನಡೆದಿದೆ. ಉದ್ಯಮಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು (45) ಸ್ವಾಲಿಝ್ ಇಕ್ಬಾಲ್ ಎಂದು ಗುರುತಿಸಲಾಗಿದೆ. ಹಿಂದೂ ದೇವರುಗಳ ವಿರುದ್ಧ ನಿಂದನೆಯ...
ಮಂಗಳೂರು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತೌಕ್ತೇ ಚಂಡಮಾರುತ ಉಂಟಾಗಿದ್ದು,ಕರಾವಳಿಯಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಒಂದೆಡೆ ಕೊರೊನಾ ಭೀಕರ ಅಲೆಯಿಂದಾಗಿ ತತ್ತರಿಸಿದ್ದರೆ ಇನ್ನೊಂದೆಡೆ ಇದೀಗ ತೌಖ್ತೆ ಚಂಡಮಾರುತ ಇನ್ನೇನು ಅನಾಹುತ ತರಲಿದೆಯೋ ಎನ್ನುವ ಭೀತಿ ಎದುರಾಗಿದೆ...
ಉಡುಪಿ: ಸೈಲೆಂಟಾಗಿದ್ದ ಕೃಷ್ಣ ನಗರಿ ಉಡುಪಿ ಸದ್ಯ ಹೊಸತೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ. ಹೌದು ಉಡುಪಿಯ ಹಿರಿಯಡ್ಕದ ಕಾಜರಗುತ್ತು ಎಂಬ ಎಂಬ ಜೈಲು ಇದೀಗ ಭಾರೀ ಸುದ್ದಿಯಲ್ಲಿರುವಂತಹ ಜೈಲು. ಕಾಜರಗುತ್ತು ಜೈಲಿನಲ್ಲಿ ಸರಕಾರದಿಂದ ಕೈದಿಗಳಿಗೆ ಬರುವ ಸವಲತ್ತುಗಳನ್ನು ...
ಮಂಗಳೂರು: ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಎರಡು ಡೋಸ್ ಲಸಿಕೆ ಪಡೆದಿದ್ದರು ಎಂದು ತಿಳಿದುಬಂದಿದೆ. ಮೂಲತ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಿದ್ದಪ್ಪ ಶಿಂಗೆ ಮೃತಪಟ್ಟ ದುರ್ದೈವಿ...
ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ ಮಂದಿ ಸೋಂಕಿಗೆ...
ಭೋಪಾಲ್ : ಭೋಪಾಲ್ ಸರ್ಕಾರಿ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಪುರುಷ ನರ್ಸ್ ಒಬ್ಬ 43 ವರ್ಷದ ಮಹಿಳಾ ರೋಗಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಘಟನೆ ನಡೆದು 24 ಗಂಟೆಗಳಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಒಂದು ತಿಂಗಳ...
ಬೆಂಗಳೂರು:ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗದವರಿಗೆ ...