ಮಂಗಳೂರು:ಭಜರಂಗದಳ ಹಾಗೂ ವಿ.ಹೆಚ್.ಪಿ ನಾಯಕ ಶರಣ್ ಪಂಪ್ವೆಲ್ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಜೀವಬೆದರಿಕೆಯ ಕರೆಗಳು ನಿರಂತರ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಪರ ಸಂಘಟನೆಗಳ ಮುಖಂಡರಾಗಿರುವ ಶರಣ್...
ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಂದಾವರ ಪಂಚಾಯಿತಿನ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯು ಪಂಚಾಯತ್ ಕಚೇರಿಯಲ್ಲಿ ನಡೆಯಿತು.ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಪಂಚಾಯತ್ ಮಟ್ಟದ ಕೋವಿಡ್ ಟಾಸ್ಕ್ ಫೋರ್ಸ್ ತಂಡವು ಕೈಗೊಳ್ಳಬೇಕಾದ ಎಚ್ಚರಿಕೆ ಕ್ರಮಗಳು...
ಮಂಗಳೂರು: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರಿಗೆ ಪೊಲೀಸರು ಸಹಾಯ ಹಸ್ತ ಚಾಚಿದ್ದು ಇದೀಗ ಪೊಲೀಸರ ಈ ಮಾನವೀಯ ಕಾರ್ಯ ಸಾರ್ವಜನಿಕ ವಲಯಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಮಡಿಕೇರಿಯ ರಾಣಿಪೇಟೆ ನಿವಾಸಿಯೊಬ್ಬರು ಕಳೆದ 5 ದಿನಗಳ ಹಿಂದೆ ಕೆಲಸಕ್ಕೆಂದು...
ನವದೆಹಲಿ:ಕೊರೊನಾದಿಂದಾಗಿ ಬಾಲಿವುಡ್ ನಟ 35 ವರ್ಷದ ರಾಹುಲ್ ವೊಹ್ರಾ ನಿಧನರಾಗಿದ್ದಾರೆ. ಇದೀಗ ಈ ನಟನ ಕೊನೆಯ ಕ್ಷಣಗಳ ವಿಡಿಯೋ ಮಾಧ್ಯಮಗಳಿಗೆ ಲಭ್ಯವಾಗಿದ್ದು,ಈ ವಿಡಿಯೋವನ್ನು ವೊಹ್ರಾ ಪತ್ನಿ ಜ್ಯೋತಿ ತಿವಾರಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕೊರೊನಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ರೂಪ ಎಂ.ಜೆ ಇವರ ವರ್ಗಾವಣೆಯಾಗಿದ್ದು, ಇವರ ತೆರವಾದ ಸ್ಥಾನಕ್ಕೆ ಮೂಲತ: ಮಂಗಳೂರಿನವರಾದ ಪ್ರಧಾನ ವ್ಯವಸ್ಥಾಪಕರು(ಆಡಳಿತ) ಕರ್ನಾಟಕ...
ಮಂಗಳೂರು: ಕೊರೊನ ಬಂದ ಬಳಿಕ ಹಲವು ಮಂದಿ ಅನಾಥರು, ನಿರ್ಗತಿಕರು ಸಂಕಷ್ಟದಲ್ಲಿದ್ದು ಅವರಿಗೆ ಊಟ , ತಿಂಡಿ ನೀಡಿ ನೆರವಾಗುವ ಕೆಲಸವನ್ನು ಸಹಾಯವನ್ನು ಮಾಡುತ್ತಿದ್ದಾರೆ. ಮಂಗಳೂರಿನಲ್ಲೂ ಕೊರೊನಾದ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ತಿಂಡಿ ನೀಡುವ...
ಉತ್ತರ ಪ್ರದೇಶ: ಹೆಣಗಳ ಮೇಲಿರುವ ಬಟ್ಟೆಗಳನ್ನು ಸಲಿಸಾಗಿ ಕಳವು ಮಾಡುತ್ತಿದ್ದ ಕಫನ್ ಕಳ್ಳರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಸ್ಮಶಾನ ಸ್ಥಳಗಳಿಂದ ಸತ್ತವರ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ....
ಸುಳ್ಯ: ತಾಲೂಕಿನ ನಾಲ್ಕೂರು ಗ್ರಾಮದ ಛತ್ರಪ್ಪಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ...
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19 ನಿರ್ವಹಣೆಗೆ ದಕ್ಷಿಣ...
ಮಂಗಳೂರು:ಭಾರತದೊಂದಿಗಿನ ಸಧೃಡ ಅಂತರಾಷ್ಟ್ರೀಯ ಭಾಂದವ್ಯದ ದ್ಯೋತಕವಾಗಿ ಕುವೈಟ್ ಸರಕಾರ ಎರಡು ಕಂಟೈನರ್ ಗಳಲ್ಲಿ ಮೆಡಿಕಲ್ ಆಕ್ಸಿಜನ್, ಟ್ಯಾಂಕ್ಸ್, ಮಂಗಳೂರಿನ ಎನ್ ಎಂ ಪಿಟಿ ಬಂದರಿಗೆ ತರಲಾಗಿದೆ. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ,...