ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಭೀಕರ ಅಲೆಯೊಂದಿಗೆ ತಜ್ಞರ ಸಲಹಾ ಸಮಿತಿ ಇನ್ನೊಂದು ಆಘಾತಕಾರಿ ಮಾಹಿತಿಯನ್ನು ಬಹಿರಂಗಗೊಳಿಸಿದೆ. ತಜ್ಞರ ಸಮಿತಿ ಈ ಹಿಂದೆ 2021ರ ವೇಳೆಗೆ ಕೊರೊನಾ ಎರಡನೇ ಅಲೆಯ ಭೀಕರತೆ ತೀವ್ರ ಸ್ವರೂಪದಲ್ಲಿರಲಿದೆ ಎಂದು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಕೊರೊನಾ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಕರ್ಫ್ಯೂ ಉಲ್ಲಂಘನೆ ಮಾಡಿ ಜನರು ಓಡಾಡುತ್ತಿದ್ದಾರೆ. ಈ...
ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಕೊರೊನಾ ಸಂಕಷ್ಟ ನಿವಾರಣೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಕೊನೆಯ ದಿನಗಳಲ್ಲಿ ಹೋಮಗಳು ನಡೆಯಲಿದೆ. ದೇಶದಲ್ಲಿ ಕೊರೋನಾ ಮಾಹಾಮಾರಿ ನಿಯಂತ್ರಣಕ್ಕೆ ಬರಬೇಕೆಂಬ ಸಂಕಲ್ಪದೊಂದಿಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ವಿಶೇಷ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದ ಕೃಷ್ಣಮೂರ್ತಿ ಸಹೋದರಿ ವತ್ಸಲಾ ಶಿವಕುಮಾರ್ ಇಂದು ಬೆಳಗ್ಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ತಿಂಗಳ ಕೊನೆಯಲ್ಲಿ ಕೃ ಷ್ಣ ಮೂರ್ತಿ ತಾಯಿಯೂ ಕೊರೊನಾ ಸೋಂಕಿಗೆ ಬಲಿಯಾಗಿದ್ದು...
ಉಡುಪಿ:ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಕೈಗೊಂಡ ಲಾಕ್ ಡೌನ್ ವಿಫಲವಾಗಬಾರದು ಎಂಬುದು ನಮ್ಮ ಬಯಕೆ.ಅದಕ್ಕಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ...
ಮಂಗಳೂರು: ಕೊರೊನಾ ಸೋಂಕು ನಿಯಂತ್ರಿಸಲು, ಅದಕ್ಕೆ ಸಂಬಂಧಪಟ್ಟ ಯಾವುದೇ ಪೂರಕ ವ್ಯವಸ್ಥೆಯನ್ನು ಮಾಡಲು ರಾಜ್ಯ ಸರಕಾರ ಸಂಪೂಣರ್ ವಿಫಲವಾಗಿದೆ ಎಂದು ಮಾಜಿ ಎಂಎಲ್ಸಿ ಐವನ್ ಡಿ’ಸೋಜ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋವಿಡ್ ಸೋಂಕಿತರು ಆಕ್ಸಿಜನ್...
ಬೆಂಗಳೂರು: ಕೊರೊನಾ ಸೋಂಕಿತರಿಗೆ ನೀಡುವ ರೆಮ್ಡಿಸಿವಿರ್ ಲಸಿಕೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂಬಂಧ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ವಿಭಾಗದ...
ತಿರುವನಂತಪುರಂ:ದೇಶದಲ್ಲಿ ಅತೀ ಸಣ್ಣ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ದಿನವೊಂದರಲ್ಲಿ 41,953 ಹೊಸ ಕೋವಿಡ್ ಕೇಸ್ ಹಾಗೂ 58 ಸಾವು ವರದಿಯಾಗುತ್ತಿದೆ.ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ ಮೇ 8ರಿಂದ ಮೇ...
ಬೆಂಗಳೂರು: ಆಮ್ಲಜನಕ ಬಫರ್ ಸ್ಟಾಕ್ ಮಾಡುವಂತೆ ಸಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದರೂ ಈ ತನಕ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೋವಿಡ್ಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ...