ಮಂಗಳೂರು: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಭಾನುವಾರ ಬುಲೆಟಿನ್ ಅನ್ನು ಕೊರೊನಾ ಜಿಲ್ಲಾಡಳಿತ ಹಾಗು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 564 ಕೊರೊನಾ ಪಾಸಿಟಿವ್ ಪ್ರಕರಣ...
ಚಿತ್ರದುರ್ಗ: ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪುಟಾಣಿ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಹಿರಿಯೂರಿನ (35) ಸೆಲ್ವಿ (29) ನೀಲಮ್ಮ (6) ದೀಪಿಕಾ ಎಂಬವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಹಿರಿಯೂರಿನಿಂದ...
ಮಂಗಳೂರು: ವೀಕೆಂಡ್ ಕರ್ಪ್ಯೂ ಜಾರಿಯಲ್ಲಿದ್ದ ಕಾರಣ ಮೀನುಗಾರಿಕೆ ನಡೆಸಿ ಮಂಗಳೂರು ಬಂದರಿಗೆ ಹಿಂತಿರುಗಿದ ಮೀನುಗಾರರು ಮೀನು ಅನ್ ಲೋಡ್ ಮಾಡಲಾಗದೆ ಬೋಟಿನಲ್ಲಿ ಉಳಿದುಕೊಳ್ಳಬೇಕಾಯಿತು. ಹತ್ತು ದಿನಗಳ ಮೊದಲೇ ಮೀನುಗಾರಿಕೆಗೆ ಮಂಗಳೂರಿಂದ ತೆರಳಿದ ಬೋಟುಗಳು ಶನಿವಾರ, ಭಾನುವಾರ...
ಮಂಗಳೂರು: ಸಬ್ ಜೈಲಿನಲ್ಲಿ ಭಾನುವಾರ ನಡೆದ ಖೈದಿಗಳ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಕೈದಿಗಳನ್ನು ಸ್ಥಳಾಂತರ ಮಾಡಿದೆ. ಆದರೆ ಖೈದಿಗಳು ಇಲ್ಲಿಂದ ಮತ್ತೊಂದು ಜೈಲಿಗೆ ಹೋಗಲು ಒಪ್ಪದ ಕಾರಣ ಅವರನ್ನು ಬಲವಂತವಾಗಿ ಕರೆದೊಯ್ಯಬೇಕಾದ ಸ್ಥಿತಿ ಎದುರಾಗಿತ್ತು....
ಮಂಗಳೂರು:ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ. ಶಶಿಕುಮಾರ್ ಅವರದೇ ಪೊಲೀಸ್ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಎಲ್ಲಾ ಮುನ್ನೆಚ್ಚರಿಕೆ ವಹಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕರಿಗೆ ಕೊರೊನಾದ ಬಗ್ಗೆ...
ಮಂಗಳೂರು: ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಮಟ್ಟದ ಆನ್ಲೈನ್ ವೀಡಿಯೋ ಕವಿ ಸಮ್ಮೇಳನ ಕನ್ನಡ ಕವಿ ಕಾವ್ಯ ಕಲರವ ಎಪ್ರಿಲ್ 26ರ ಸೋಮವಾರ ಸಂಜೆ 4ಗಂಟೆಗೆ ಡಿಜಿಟಲ್ ವೇದಿಕೆಯಲ್ಲಿ ನಡೆಯಲಿದೆ. ಸಮ್ಮೇಳನವನ್ನು ಮೈಸೂರಿನ...
ಬಂಟ್ವಾಳ: ಟಾಟಾ ಏಸ್, ಲಾರಿ, ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಮಾಣಿ ಕಡೆಯಿಂದ ಪುತ್ತೂರು...
ಮಂಗಳೂರು: ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಂಗಳೂರಿನ ಪarಡೀಲ್ ಬಳಿಯ ಅರಣ್ಯ ಭವನಕ್ಕೆ ಭೇಟಿ ನೀಡಿ ದೇಶಕ್ಕಾಗಿ ಪ್ರಾಣ ತೆತ್ತವರಿಗೆ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭ ಸಸಿಗೆ ನೀರು ಹಾಕಿ ಬಳಿಕ ಆಂತರಿಕ ಸಭೆಯನ್ನು ನಡೆಸಿ,...
ಮಂಗಳೂರು : ಮಂಗಳೂರು ಮಿಲಾಗ್ರಿಸ್ ಬಳಿಯ ಎಂಸಿಸಿ ಬ್ಯಾಂಕ್ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಒಳಗೆ ದಟ್ಟ ಹೊಗೆ ಆವರಿಸಿತ್ತು,...