ನವದೆಹಲಿ: ಹದಿಹರೆಯಕ್ಕೆ ಕಾಲಿಡುವ ಮಕ್ಕಳ ಮನಸ್ಸು ಬಹಳ ಸೂಕ್ಷ್ಮ ಅದರಲ್ಲೂ ಅಂಗ ಸೌಷ್ಠವಕ್ಕೆ ಅಥವಾ ಅಂದಕ್ಕೆ ಕುಂದು ಬರುವಂಥ ರೀತಿಯಲ್ಲಿ ನಡೆದುಕೊಂಡಲ್ಲಿ ಅವರು ಆತ್ಮಹತ್ಯೆಗೆ ಶರಣಾಗುತ್ತಾರೆ ಅನ್ನೋದು ಸತ್ಯ ಇಂಥಹುದೇ ಒಂದು ಘಟನೆ ದೆಹಲಿಯ ಖಾಸಗಿ...
ಮಂಗಳೂರು: ಕಂಬಳ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ್ದ ಬೋಳಂತೂರು ಗುತ್ತು ಗಂಗಾಧರ ರೈ ಅವರ ಕೋಣ ಚ್ಯಾಂಪಿಯನ್ ಕಾಟಿ ಸೋಮವಾರ ಬೆಳಿಗ್ಗೆ ಅಸುನೀಗಿದೆ.ಕಳೆದ ಏಳೆಂಟು ವರ್ಷಗಳಿಂದ ಕಂಬಳ ಕ್ಷೇತ್ರದಿಂದ ನಿವೃತ್ತಿ ಹೊಂದಿದ್ದ ಕಾಟಿಗೆ ಸುಮಾರು 28...
ಪುತ್ತೂರು:ಶೋಷಿತರ ದಮನಿತರ ಪರ ಧ್ವನಿ ಎತ್ತಿ ಅಮರತ್ವ ಸಂಪಾಧಿಸಿದ ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ ಚೆನ್ನಯ್ಯರ ಜನ್ಮಸ್ಥಳ ಹಾಗೂ ತಾಯಿ ದೇಯಿ ಬೈದೆತಿ ಸಮಾಧಿ ಸ್ಥಳ ಇರುವ ಪಡುಮಲೆಯಲ್ಲಿ ಇದೇ ಎಪ್ರಿಲ್ 22 ರಿಂದ...
ಮಂಗಳೂರು: ಜಿಲ್ಲಾಸ್ಪತ್ರೆಗೆ ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಹೆಚ್ಚು ಚಿಕಿತ್ಸೆಗೆ ಬರುವ ಸಾಧ್ಯತೆಗಳಿರುವ ಹಿನ್ನೆಲೆ ಚಿಕಿತ್ಸೆ ನೀಡಲು ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ಬೆಡ್ಗಳ ವ್ಯವಸ್ಥೆಯನ್ನು ಮಾಡಿಕೊಡುವುದರೊಂದಿಗೆ ಉತ್ತಮ ಚಿಕಿತ್ಸೆ ನೀಡಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ....
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳಗಳಲ್ಲಿ, ಮನೆಗಳಿಗೆ ಬರುವ ವಿಷಕಾರಿ ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ರಕ್ಷಿಸುತ್ತಿದ್ದ ಉಪ್ಪಿನಂಗಡಿಯ 34ನೇ ನೆಕ್ಕಿಲಾಡಿ ನಿವಾಸಿ `ಸ್ನೇಕ್ ಮುಸ್ತಾ’ ಎಂದೇ ಚಿರಪರಿಚಿತರಾಗಿದ್ದ ಎಂ.ಆರ್. ಮುಹಮ್ಮದ್ ಮುಸ್ತಾಫ ಶನಿವಾರ ನಾಗರಹಾವಿನ ಕಡಿತಕ್ಕೆ ಸಿಲುಕಿ...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಕ್ಸ್ ಒಳಗೆ ಅಕ್ರಮವಾಗಿ ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಸರಗೋಡು ಮೂಲದ ಅಬೂಬಕರ್ ಸಿದ್ದಿಕ್ ಪುಲಿಕೂರ್...
ಬೆಂಗಳೂರು:ಯಕ್ಷಗಾನದ ಅರ್ಥಧಾರಿ, ಪ್ರಸಂಗಕರ್ತರೂ ಆಗಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಹೆಗಡೆಯವರಿಗೆ 73 ವರ್ಷ ವಯಸ್ಸಾಗಿತ್ತು. ಏಪ್ರಿಲ್ 13ರಂದು ಕೊರೋನಾ ದೃಢವಾಗಿತ್ತು. ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಅಕಾಡಮಿ ಅಧ್ಯಕ್ಷರಾಗಿ...
ಮಂಗಳೂರು:ತುಳು ಚಿತ್ರರಂಗದ ಖ್ಯಾತ ನಿರ್ದೇಶಕ ರಘು ಶೆಟ್ಟಿ ಅವರು ಶನಿವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮೂಡಬಿದಿರೆ ಮೂಲದ ರಘು ಶೆಟ್ಟಿ ಪತ್ನಿ ಹಾಗೂ ಓರ್ವ...
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ನ ಅಟ್ಟಹಾಸ ಮೇರೆ ಮೀರುತ್ತಿದೆ. ಇದರಿಂದ ಬಿಗಿ ಬಂದೋಬಸ್ತ್ ಬೇಕೇ ಬೇಕು ಎನ್ನುವ ಮೂಲಕ ಪರೋಕ್ಷವಾಗಿ ಲಾಕ್ ಡೌನ್ ಸುಳಿವು ನೀಡಿದ್ದಾರೆ.ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಹಲವು...
ಮಂಗಳೂರು: ನಾಟಕ ಕಲಾವಿದ, ಸಮಾಜ ಸೇವಕ ಪೀಟರ್ ವಿಕ್ಟರ್ ಬೆನೆಡಿಕ್ಟ್ ಬೋಳಾರ್ (73) ಅವರು ಇಂದು ಮುಂಜಾನೆ 4.50ಕ್ಕೆ ನಿಧನರಾದರು.70 ರ ದಶಕದಲ್ಲೇ ರಂಗಭೂಮಿಗೆ ಬಂದ ಬೆನೆಡಿಕ್ಟ್ ತುಳು, ಕೊಂಕಣಿ ನಾಟಕಗಳಲ್ಲಿ ಚತುರ ಅಭಿನಯ ಮತ್ತು...