ಮಂಗಳೂರು:ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ...
ಮಂಗಳೂರು: ಹಾಸನದಲ್ಲಿ ರೇವ್ ಪಾರ್ಟಿ ಆಯೋಜಿಸಿ ಸಿಕ್ಕಿಬಿದ್ದಿರುವ ಮಂಗಳೂರಿನ ನಾರ್ಕೋಟಿಕ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಅವರನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ. ರೇವ್ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶ್ರೀಲತಾ ವಿರುದ್ಧ ಹಾಸನದ ಆಲೂರು...
ದುಬೈ: ವ್ಯಕ್ತಿಯೋರ್ವ 80ಲಕ್ಷ ಹಣವನ್ನು ದೋಚಿಕೊಂಡು ಓಡುತ್ತಿದ್ದಾಗ ಫುಟ್ಬಾಲ್ ತಡೆಯುವ ಶೈಲಿಯಲ್ಲಿ ಕಾಲು ಅಡ್ಡಗಟ್ಟಿ ಕಳ್ಳನನ್ನು ಸೆರೆ ಹಿಡಿದ ಘಟನೆ ದುಬೈನಲ್ಲಿ ನಡೆದಿದೆ. ಕಳ್ಳನೋರ್ವ ಯಾರದ್ದೋ ಹಣ ಎಗರಿಸಿ ಓಡುತ್ತಿದ್ದ, ಅಲ್ಲಿದ್ದವರು ಬೆನ್ನಟ್ಟಿದ್ದರೂ ಕಳ್ಳನನ್ನು ಹಿಡಿಯಲು ಸಾಧ್ಯವಾಗಿಲ್ಲ,...
ಹೊಸದಿಲ್ಲಿ: ಮೊಬೈಲ್ ಗೆ ಬರುವ ಅನಧಿಕೃತ ಲಿಂಕ್ ಗಳನ್ನು ಕ್ಲಿಕ್ ಮಾಡುವ ಮೊದಲು ನಮ್ಮ-ನಮ್ಮ ವಿವೇಚನೆಗಳನ್ನ ಬಳಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ ಕೆಲವೊಂದು ಲಿಂಕ್ ಗಳನ್ನು ಕ್ಲಿಕ್ ಮಾಡಿದ ತಕ್ಷಣ ನಮ್ಮ ಖಾಸಗಿ ಮಾಹಿತಿಗಳು ಬಹಿರಂಗವಾಗಲೂಬಹುದು. ಇದೀಗ ವಾಟ್ಸಾಪ್ನಾದ್ಯಂತ...
ಬೆಂಗಳೂರು: ಮನೆ ಬಾಗಿಲಿಗೆ ಶಾಲೆ ಯೋಜನೆಗೆ ಹೈಕೋರ್ಟ್ ನ್ಯಾಯಮೂರ್ತಿ ಹೈಕೋರ್ಟ್ ಆವರಣದಲ್ಲಿ ಚಾಲನೆ ನೀಡಿದ್ದಾರೆ. ಬಸ್ಸಲ್ಲೇ ಕೊಳೆಗೇರಿ ಮಕ್ಕಳಿಗೆ ಪಾಠ ಹೇಳಿ ಕೊಡುವ ಯೋಜನೆ ಇದಾಗಿದೆ. ಬಿಬಿಎಂಪಿ ಹಾಗೂ ಕರ್ನಾಟಕ ಕಾನೂನು ಪ್ರಾಧಿಕಾರ ಸಹಯೋಗದಿಂದ ಮನೆ...
ಬೆಂಗಳೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಮತ್ತು ವಿವಿಧ ಆಚರಣೆಗಳಲ್ಲಿ ಜನ ಸೇರುವುದಕ್ಕೆ ಕಠಿಣ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಕೋವಿಡ್...
ಚೆನ್ನೈ; ಹಾಸ್ಯನಟನಾಗಿ ಖ್ಯಾತಿಗಳಿಸಿದ್ದ ತಮಿಳು ಚಿತ್ರರಂಗದ ಹಿರಿಯ ನಟ ವಿವೇಕ್ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿವೇಕ್ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ 4.30 ರ ವೇಳೆಗೆ ನಿಧನರಾಗಿದ್ದಾರೆ.ವಿವೇಕ್ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡ ಪರಿಣಾಮ...
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ರಕ್ತ ಹರಿದು ಸಾವಿಗೀಡಾಗಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 9.15 ರ ವೇಳೆಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿಯಲ್ಲಿ...
ಮಂಗಳೂರು: ನವ ಮಂಗಳೂರು ಬಂದರಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಅವಘಡದಲ್ಲಿ ನಾಪತ್ತೆಯಾದ ಮೀನುಗಾರರ ಪತ್ತೆಗೆ ಶೋಧಕಾರ್ಯ ಮುಂದುವರಿದಿತ್ತು. ಶುಕ್ರವಾರ ಮೂವರ ಮೃತದೇಹವನ್ನು ನೌಕಾಪಡೆ ಮೇಲಕ್ಕೆತ್ತುವಲ್ಲಿ...
ಉಡುಪಿ: ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು,ಚಿಕಿತ್ಸೆಗೊಳಪಟ್ಟಾಗ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಎರಡನೇ ಬಾರಿಯೂ ಕೋವಿಡ್ ಸೋಂಕು ತಗುಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮಣಿಪಾಲ ಆಸ್ಪತ್ರೆಗೆ...