ಮಂಗಳೂರು: ಸಮುದ್ರದ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾದ ಮೀನುಗಾರನಿಗೆ ಸಮುದ್ರದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಮಂಗಳೂರಿನ ಕೋಸ್ಟ್ ಗಾರ್ಡ್ ನೆರವಾಗಿದೆ. ಮೀನುಗಾರರಾದ ವಸಂತ ಎಂಬವರು ಜೀವ ಉಳಿಸಿಕೊಂಡವರು. ಪಣಂಬೂರು ತೀರದಿಂದ...
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು...
ಮಂಗಳೂರು: ಕಟೀಲು ಮತ್ತು ಶಿಬರೂರು ಕ್ಷೇತ್ರಕ್ಕೆ ಅವಿನಾಭಾವ ಸಂಬಂಧವಿದೆ, ಇಂತಹ ಶಿಬರೂರು ಕ್ಷೇತ್ರದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವುದು ಅಭಿನಂದನೀಯ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ ವೆಂಕಟರಮಣ ಆಸ್ರಣ್ಣ ಹೇಳಿದರು. ಅವರು ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ಇಲ್ಲಿನ...
ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ಸೆ.27ರಂದು ನಡೆದಿದೆ. ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ 62 ವರ್ಷದ...
ಮಂಗಳೂರು: ಮಂಗಳೂರಿನ ಬೆಡಗಿ ಯಶಸ್ಸಿನಿ ದೇವಾಡಿಗ ಅವರು ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಅಂತಿಮ ಸುತ್ತಿನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮಿಸ್ ಟೀನ್ ಸೂಪರ್...
ಮಂಗಳೂರು: ಮಂಗಳೂರು ನಗರದ ಕಾವೂರು ಬೊಲ್ಪುಗುಡ್ಡೆ ರಸ್ತೆಯಲ್ಲಿ ಗೈಲ್ ಕಂಪೆನಿ ಪೈಪ್ಲೈನ್ ಕಾಮಗಾರಿ ನಡೆಸಿದ ಭಾಗದಲ್ಲಿ ದುರಸ್ತಿ ಮಾಡದೆ ಬಿಟ್ಟು ಹೋಗಿದ್ದ ತಾಣದಲ್ಲಿ ನಿರ್ಮಾಣವಾಗಿದ್ದ ಹೊಂಡವನ್ನು ಸ್ಥಳೀಯ ಜನರು ನವಚೇತನ ಫ್ರೆಂಡ್ಸ್ ಸರ್ಕಲ್ ಸಹಕಾರದಲ್ಲಿ ದುರಸ್ತಿ...
ಮಂಗಳೂರು: ಮಂಗಳೂರು ನಗರದ ಬೆಂದೂರ್ವೆಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಅಜ್ಜಾವರದ ನಿವಾಸಿ, ನಗರದ ಕಾಲೇಜೊಂದರ ವಿದ್ಯಾರ್ಥಿ ಲುಕುಮಾನುಲ್ ಹಕೀಂ (22) ಬಂಧಿತ...
ಮಂಗಳೂರು: ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ, ಅಶಕ್ತರ ಕಣ್ಣೀರು ಒರೆಸುವ ಗುರು ಬೆಳದಿಂಗಳು ಸಂಸ್ಥೆಯ ವತಿಯಿಂದ ಉಳಾಯಿ ಬೆಟ್ಟುವಿನ ವಿಶೇಷ ಚೇತನ ಮಹಿಳೆ ಸುಜಾತ ಎಂಬವರಿಗೆ ಮನೆ ನಿಮಾಣಕ್ದಕೆ 1 ಲಕ್ಷ ರೂಪಾಯಿ ಸಹಾಯಧನವನ್ನು ಮಂಗಳೂರಿನ...
ಮಂಗಳೂರು: ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 29 ಶುಕ್ರವಾರದಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ವೈ ನಾಯಕ್...
ಮಂಗಳೂರು: ಮೀನುಗಾರಿಕಾ ಧಕ್ಕೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಈದ್ ಮಿಲಾದ್ ಬ್ಯಾನರ್ ಕುರಿತು ಹಸಿ ಮೀನುಗಾರರ ಸಂಘ ಸ್ಪಷ್ಟನೆ ನೀಡಿದೆ. ಹಸಿ ಮೀನು ವ್ಯಾಪಾರಸ್ಥರ ಸಂಘ, ಸದಸ್ಯರು ಅವರರವರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ ಹಬ್ಬ ದಿನಗಳಲ್ಲಿ ತಮ್ಮ...