ಮಂಗಳೂರು : ಮಂಗಳೂರು ನಗರದ ಪಂಪ್ ವೆಲ್ ಬಳಿ ಖಾಸಾಗಿ ಬಸ್ ನಲ್ಲಿ ಅನ್ಯ ಕೋಮಿನ ಯುವಕನೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ ಯುವತಿ ಮತ್ತು ಮುಸ್ಲೀಂ ಯುವಕನನ್ನು ಬಸ್ ನಿಂದ ಕೆಳಗಿಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದ...
ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ. ಇಂದು( ಶುಕ್ರವಾರ )...
ದುಬೈ:ದುಬೈನ ರಸ್ತೆ ಅಪಘಾತವೊಂದರಲ್ಲಿ ಮರಣ ಹೊಂದಿದ ಕುಂದಾಪುರ ಮೂಲದ ನಾಗರಾಜ್ ಸಾರಂಗ ಅವರ ಮೃತ ದೇಹ “ಕನ್ನಡಿಗಾಸ್” ಫೆಡರೇಷನ್ನ ಸಹಕಾರ ರದಿಂದ ಇಂದು ತಾಯ್ನಾಡಿಗೆ ಆಗಮಿಸಿದೆ. ಗುರುವಾರ ಸಂಜೆ ದುಬೈ ವಿಮಾನ ನಿಲ್ದಾಣದಿಂದ ಹೊರಟು ಇಂದು...
ಮಂಗಳೂರು: ಮಾದ್ಯಮಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯವಹಾರಗಳಲ್ಲಿ ಹಸ್ತಕ್ಷೇಪ ವಿಚಾರ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರಿಗೆ ಬರೆದ ಪತ್ರ...
ಮಂಗಳೂರು:ಸರಕಾರ ವಿಧಿಸಿರುವ ಕೋವಿಡ್ ಮಾರ್ಗಸೂಚಿಗಳ ಪಾಲನೆಗೆ ವಿಶೇಷ ಒತ್ತು ನೀಡಿ ಎಪ್ರಿಲ್ 8 ರಿಂದ 9 ರವರೆಗೆ ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕೆಳಗಿನ ಕುಂಜಾಡಿ ತರವಾಡು ಮನೆಯಲ್ಲಿ ಧರ್ಮ ನೇಮೋತ್ಸವ...
ಉಡುಪಿ: ಕುಂದಾಪುರ ತಾಲೂಕು ಬಿಲ್ಲಾಡಿಯ ಕದ್ರಂಜೆಯಲ್ಲಿ 40-50 ವರ್ಷಗಳ ಹಿಂದೆ ಬಿದ್ದು ಹೋಗಿದ್ದ ಪ್ರಾಚೀನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ ಪ್ರಶ್ನಾ ಚಿಂತನೆಗಳು ನಡೆದಿವೆ. ದೇವಸ್ಥಾನದ ನವೀಕರಣಾರ್ಥ ಪ್ರಕ್ರಿಯೆಗಳು ಆರಂಭವಾಗಿರುವ ಹೊತ್ತಲ್ಲೇ ನೆಲಸಮವಾಗಿದ್ದ ಗರ್ಭಗುಡಿಯಲ್ಲಿ...
ಮಂಡ್ಯ:ಮಂಡ್ಯ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ 2006ರಲ್ಲಿ ಅವ್ಯವಹಾರ ನಡೆದಿರುವ ಕುರಿತು ವರದಿಯಾಗಿತ್ತು. ಈ ವೇಳೆ ಕರ್ತವ್ಯದಲ್ಲಿದ್ದ ಮೂವರು ಪತ್ರ ಬರಹಗಾರರು ಮತ್ತು ನಾಲ್ವರು ಉಪ ನೋಂದಣಾಧಿಕಾರಿಗಳಿಗೆ ಜೈಲು ಶಿಕ್ಷೆ ವಿಧಿಸಿ, 1ಕೋಟಿ 29ಲಕ್ಷ ರೂಪಾಯಿ ದಂಡ...
ಮಂಗಳೂರು: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಸರಕಾರ ಈಗಾಗಲೇ ಆದೇಶಿಸಿರುವ ಪ್ರಕಾರ ಯುಗಾದಿ, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶ ಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳನ್ನು...
ಮಂಗಳೂರು: ಬೆಳ್ತಂಗಡಿ ದನ ಸಾಗಾಟದ ಆರೋಪ ಹೊರಿಸಿ ಇಬ್ಬರನ್ನು ಸಂಘ ಪರಿವಾರದ ಕಾರ್ಯಕರ್ತರು ಸೇರಿದಂತೆ ಸುಮಾರು 12 ಮಂದಿಯ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಎಂಬಲ್ಲಿ ಬುಧವಾರ ರಾತ್ರಿ 11...
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನವಣೆ ಖುಷಿಕೇಶ್ ಭಗವಾನ್ ಐಪಿಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಸಿಎಂ...