ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...
ಮಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಡಿವೈಎಫ್ಐ ನ ರಾಜ್ಯ ಮಟ್ಟದ ಅಧ್ಯಯನ ಶಿಬಿರದ ಅಂಗವಾಗಿ “ಕೃಷಿ, ಸಾರ್ವಜನಿಕ ರಂಗದ ಕಾರ್ಪೊರೇಟೀಕರಣ ಹಾಗೂ ಭಾರತ ಎದುರಿಸುತ್ತಿರುವ ಸವಾಲು” ಎಂಬ ವಿಚಾರದಲ್ಲಿ ಮಾತನಾಡಿದ ಪ್ರೊ.ಪಣಿರಾಜ್ 70 ವರ್ಷಗಳಲ್ಲಿ ಕೃಷಿಯಿಂದ ಪಡೆದ...
ಬಾಂಗ್ಲಾದೇಶ: ತನ್ನ ಪ್ರವಾಸದ ಕೊನೆಯ ದಿನ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ 1.2ಮಿಲಿಯನ್ ಡೋಸ್ ಕೊರೊನಾ ಲಸಿಕೆಗಳನ್ನು ಉಡುಗೊರೆಯಾಗಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾಗೆ ಹಸ್ತಾಂತರಿಸಿದ್ದಾರೆ. ಬಾಂಗ್ಲಾದೇಶ ಕಳೆದ ನವೆಂಬರ್ನಲ್ಲಿ ಭಾರತಕ್ಕೆ ಸೇರಮ್ ಇನ್ಸ್ಟಿಟ್ಯೂಟ್ ಜೊತೆಗೆ...
ಹೊಸದಿಲ್ಲಿ: ಪೊಲೀಸ್ ವಿಶೇಷ ಘಟಕವು ಗುರು ಗ್ರಾಮದಲ್ಲಿ ಕುಖ್ಯಾತ ಕ್ರಿಮಿನಲ್ ಕುಲ್ ದೀಪ್ ಫಝ್ಝಾನನ್ನು ಕಳೆದ ಮಾರ್ಚ್ ನಲ್ಲಿ ಬಂಧಿಸಿತ್ತು. ಆದರೆ ಎರಡು ದಿನಗಳ ಹಿಂದೆ ಈತ ದೆಹಲಿಯ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಮಾರ್ಚ್ 25ರಂದು ಬಾಬಾಸಾಹೇಬ್...
ಉಡುಪಿ: ಇತ್ತೀಚೆಗೆ ಹೆಚ್ಚಾಗಿ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಘಟನೆ ಸಂಭವಿಸುತ್ತಿದೆ. ಕಾಪು ಸಮೀಪದ ಇನ್ನಂಜೆ ಮೈದಾನದಲ್ಲಿ ತಡರಾತ್ರಿ ವಾಲಿಬಾಲ್ ಪಂದ್ಯಾಟದಲ್ಲಿ ಆಟವಾಡಿ ನಂತರ ಕುಳಿತ 35 ವರ್ಷ ವಯಸ್ಸಿನ ದೇವರಾಜ್ ಅಂಚನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ....
ನವದೆಹಲಿ: ಎಪ್ರಿಲ್ ಒಂದರಿಂದ ಹೊಸ ಹಣಕಾಸು ಆರಂಭವಾಗುವುದರೊಂದಿಗೆ ಹಲವಾರು ಹೊಸ ಬದಲಾವಣೆಗಳೂ ಆಗಲಿವೆ. ಈ ಬದಲಾವಣೆಗಳಲ್ಲಿ ಮುಖ್ಯವಾಗಿ ಸರ್ಕಾರಿ ನೌಕರರ ಕೆಲಸದ ಸಮಯ ಮತ್ತು ವೇತನ ಪರಿಷ್ಕರಣೆಯಾಗಲಿದೆ. ಪ್ರಸ್ತುತ ಇರುವ 9ಗಂಟೆಗಳ ಕೆಲಸದ ಮಿತಿ 12ಗಂಟೆಗೆ...
ಮಂಗಳೂರು : ಸರಳರಲ್ಲಿ ಸರಳರು ಧರ್ಮಸ್ಥಳದ ಧರ್ಮಾಧಿಕಾಡಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು.ಡಾ. ಹೆಗ್ಗಡೆ ಅವರಿಗೆ ವಾಹನಗಳ ಕ್ರೇಜ್ ಎಷ್ಟಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಬೈಕರ್ ಒಬ್ಬರು ವೀರೇಂದ್ರ ಹೆಗ್ಗಡೆ ಅವರೊಂದಿಗೆ...
ಮಂಗಳೂರು: ವಿಶ್ವವಿದ್ಯಾನಿಲಯದ 2019-20ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಸಂಧ್ಯಾ ಎಂಬ ಮಹಿಳೆ 9ನೇ Rank ಗಳಿಸಿ ಸಾಧನೆ ಮಾಡಿದ್ದಾರೆ.ದಕ್ಷಿಣ ಕನ್ನಡದಲ್ಲಿ ಇದುವರೆಗೆ ಶಿಕ್ಷಕಿಯಾಗಿದ್ದುಕೊಂಡು ಪದವಿ ಶಿಕ್ಷಣ ಮುಗಿಸಿದ ಜಿಲ್ಲೆಯ ಮೊತ್ತ ಮೊದಲ ಶಿಕ್ಷಕಿ ಎಂಬ ಹೆಗ್ಗಳಿಕೆಗೆ...
ಪಂಜಾಬ್: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡು ಬಿಜೆಪಿ ಶಾಸಕನೋರ್ವನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಮುಕ್ತಸರ್ ಜಿಲ್ಲೆಯ ಮಾಲೌಟ್ ತಾಲೂಕಿನಲ್ಲಿ ರೈತರ ಗುಂಪೊಂದು...
ಮಂಗಳೂರು: 14ವರ್ಷದ ಅಪ್ರಾಪ್ತೆಯನ್ನು ವಂಚಿಸಿ ಆಕೆಯ ವೀಡಿಯೋ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಅಪ್ಲೋಡ್ ಮಾಡಿ ಆಕೆಯ ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯ ಸಹಿತ ಮೂವರು ಆರೋಪಿಗಳನ್ನು ಬಂಟ್ವಾಳದಲ್ಲಿ ಬಂಧಿಸಲಾಗಿದೆ.ಮಂಗಳೂರಿನಲ್ಲಿ ನಡೆಸಲಾದ...