LATEST NEWS4 years ago
ವಾಹನ ಸವಾರರಿಗೆ ಗುಡ್ನ್ಯೂಸ್: ಡಿಜಿಟಲ್ ದಾಖಲೆ ಪ್ರದರ್ಶನಕ್ಕೆ ಪೊಲೀಸ್ ಅಸ್ತು
ಬೆಂಗಳೂರು: ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿ ಲಾಕರ್ ಅಥವಾ ಎಂಪರಿವಾಹನ್ ಅಪ್ಲಿಕೇಶನ್ಗಳಲ್ಲಿ ದಾಖಲೆಗಳನ್ನು...