ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇರಳ ಕಾಸರಗೋಡಿನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇರಳ ಕಾಸರಗೋಡಿನ ಮಂಜೇಶ್ವರ ಪೊಲೀಸರು...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಕ್ರಬೈಲು – ಕಡೆಮಜಲು – ಕಲ್ಲರಕಟ್ಟೆ – ಮಲಾರು – ಕರ್ಪಿಕಾರ್ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ತೀವ್ರ...
ಕಾಸರಗೋಡು: ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಬುಧವಾರ ಕರ್ನಾಟಕ ಕೇರಳ ಗಡಿಯ ಮೀಯಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ....
ಉಳ್ಳಾಲ: ಮಂಜೇಶ್ವರ ಮೂಲದ ಯುವಕನೋರ್ವ ಬೈಕ್ನಲ್ಲಿ ಬರುತ್ತಿದ್ದಾಗ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿದ್ದ ಮೂವರು ಅಪರಿಚಿತರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್...
ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ ನಡೆದಿದೆ. ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ...
ಬೆಳ್ತಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ 30,000 ರೂಪಾಯಿ ಮೌಲ್ಯದ 805 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಲಕ್ಷ ರೂ. ಮೌಲ್ಯದ ಬಜಾಜ್ ಮ್ಯಾಕ್ಸಿಮೋ ಗೂಡ್ಸ್...
ವಿಟ್ಲ: ಕಾರು ಹಾಗೂ ಲಾರಿಯ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಚಂದಳಿಕೆ ಸಮೀಪದ ಸಿ.ಪಿ.ಸಿ.ಆರ್.ಐ. ಎಂಬಲ್ಲಿ...
ಉಳ್ಳಾಲ: ಕೆಲವು ದಿನಗಳಿಂದ ನಾಪತ್ತೆಯಾಗಿ ಉಳ್ಳಾಲದ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆ ಎನ್ನುವ ಶಂಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ನಿವಾಸಿ ಝಾಕಿರ್(36) ಎಂಬವರೇ ಮೃತ ದುರ್ದೈವಿ. ಮೀನು...
ಮಂಜೇಶ್ವರ: ಕಾರಿನಲ್ಲಿ 5.7 ಗ್ರಾಂ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡಲಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಧರ್ಮತ್ತಡ್ಕದ ಆಸಿಬ್(30) ಮತ್ತು ಕುನಿಯದ ಶಮೀರ್(32) ಬಂಧಿತ ಆರೋಪಿಗಳು. ಗುರುವಾರ ರಾತ್ರಿ ಮಂಗಳೂರು...
ವಿಟ್ಲ: ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ಗೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ವಿಟ್ಲದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು...