DAKSHINA KANNADA2 years ago
ಪರಿಹಾರ ವಿಚಾರದಲ್ಲಿ ತಾರತಮ್ಯ ಬೇಡ ಎಂದ ಮಂತ್ರಾಲಯ ಪೀಠಾಧಿಪತಿ
ರಾಯಚೂರು: ‘ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಕೋರುತ್ತೇನೆ’ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು...