LATEST NEWS2 years ago
ಮಂದಿರ, ಮಸೀದಿ, ಚರ್ಚ್ನ ಧ್ವನಿವರ್ಧಕದಿಂದ ಯಾರಿಗೆ ತೊಂದರೆಯಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಣ್ಣೆದುರೇ...