BELTHANGADY2 years ago
ಡಾಕ್ಟರ್ ಟ್ವಿಟರ್ ಖಾತೆ ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಸರಣಿ ಟ್ವೀಟ್: ದೂರು ದಾಖಲು
ಬೆಳ್ತಂಗಡಿ: ಹಿಜಾಬ್ ವಿವಾದ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶಂತನು ಆರ್ ಪ್ರಭು ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್...