bengaluru2 years ago
ಎಂಥಾ ಕಾಲ ಬಂತಪ್ಪೋ..-ತಾಯಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಮಹೇಂದ್ರ….
ಮೈಸೂರು: ತಾಯಿಯ ಅನೈತಿಕ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ...