ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರ ನಟ ನವೀನ್ ಡಿ ಪಡೀಲ್ ಬಿದ್ದು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ ಚಿತ್ರೀಕರಣ ವೇಳೆ...
ಬೆಳ್ತಂಗಡಿ: ದುಬೈಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕುವೆಟ್ಟು ನಿವಾಸಿ ಕ್ಲೇವಿನ್ ಅವಿನ್ ರೊಡ್ರಿಗಸ್ ಮೃತಪಟ್ಟ ದುರ್ದೈವಿ. ಕುವೆಟ್ಟು ಸರ್ಕಾರಿ ಶಾಲೆಯ ಬಳಿಯ ಸಿರಿಲ್ ರೊಡ್ರಿಗಸ್ ಮತ್ತು ಮೇರಿ...
ಬೆಳ್ತಂಗಡಿ: ಬೈಕ್ವೊಂದಕ್ಕೆ ಮುಂಭಾಗದಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಸೈಂಟ್...
ಬೆಳ್ತಂಗಡಿ: ಬೆಂಗಳೂರಿನಲ್ಲಿ ಆಗಸ್ಟ್ 7ರಂದು ಜರಗಿದ ರಾಜ್ಯ ಮಟ್ಟದ ಹಪಿಡ್ಕೊ ಚಾಂಪಿಯನ್ ಶಿಪ್ನಲ್ಲಿ ಬೆಳ್ತಂಗಡಿಯ ಮಡಂತ್ಯಾರು ಗ್ರಾಮದ ಶ್ರೇಯಸ್ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ. ಇವರು ಈವರೆಗೆ ಭಾಗವಹಿಸಿದ ಹೆಚ್ಚಿನ ಎಲ್ಲಾ ಕೂಟಗಳಲ್ಲೂ 6 ಚಿನ್ನದ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ರಾಜಮಾರ್ಗದಲ್ಲಿ ನೂತನ್ ಕ್ಲೋತ್ ಸೆಂಟರ್ ರಾರಾಜಿಸುತ್ತಿದೆ. ಜನಪ್ರಿಯ ಹಾಗೂ ಕರಾವಳಿಯ ಜವಳಿ ಪ್ರಿಯರ ಅಚ್ಚುಮೆಚ್ಚಿನ ಪ್ರಸಿದ್ದ “ನೂತನ್ ಕ್ಲೋತ್ ಸೆಂಟರ್” ಮಡಂತ್ಯಾರು ಕಳೆದ ಹಲವು ವರ್ಷಗಳಿಂದ...