LATEST NEWS1 year ago
ಮಾಜಿ CM ಸಿದ್ಧರಾಮಯ್ಯ ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯ ಕಾರಣದಿಂದ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ....