DAKSHINA KANNADA1 year ago
ಮಂಗಳೂರು: ಜಲೀಲ್ ಹತ್ಯೆ ಪ್ರಕರಣ-ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ
ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ...