LATEST NEWS2 years ago
ಸಂಪೂರ್ಣ ಜಲಾವೃತವಾದ ಮಧೂರು ದೇಗುಲ-ಒಳಗೇ ಹರಿದುಬಂದ ಮಧುವಾಹಿನಿ
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಖ್ಯಾತ ದೇವಾಲಯವಾದ ಮಧೂರು ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ದೇಗುಲದ ಸಮೀಪದಲ್ಲಿ ಹರಿಯುವ ಮಧುವಾಹಿನಿ ಹೊಳೆ ಮಳೆಯ ಪರಿಣಾಮದಿಂದಾಗಿ ದೇವಾಲಯದೊಳಗೇ ಹರಿದುಬಂದಿದ್ದು ದೇಗುಲದ ಸಿಬ್ಬಂದಿಗಳು ಇದರಿಂದ ಪರದಾಡುವಂತಾಗಿದೆ....