BANTWAL1 year ago
ಬಂಟ್ವಾಳ : ವಿಟ್ಲ ಕಾನತ್ತಡ್ಕ ಮನೆಗೆ ಕಳ್ಳರ ಲಗ್ಗೆ : ಲಕ್ಷಾಂತರ ರೂಪಾಯಿ ಮೌಲ್ಯದ ನಗ- ನಗದು ಕಳವು..!
ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲ ಕಾನತ್ತಡ್ಕದಲ್ಲಿ ನಡೆದಿದೆ. ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ...