DAKSHINA KANNADA1 year ago
ಉಳ್ಳಾಲ ಹರೇಕಳದಲ್ಲಿ ಬೆಂಕಿ ಅವಘಡ, ಮನೆ ಸುಟ್ಟು ಭಸ್ಮ..!
ಉಳ್ಳಾಲದ ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆಯು ಸಂಪೂರ್ಣವಾಗಿ ಕರಕಲವಾಗಿದೆ....