ಮಹಾರಾಷ್ಟ್ರ: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಮೃತಪಟ್ಟಿರುವ ಘಟನೆ ತುಳಜಾಪುರದ ಖಡ್ಕಿ ಗ್ರಾಮದಲ್ಲಿ ನಡೆದಿದೆ. ಸಚಿನ್ ಶ್ಯಾಮ್ ಭಂಡಾರೆ(35), ಸಚಿನ್(11) ಮೃತ ದುರ್ದೈವಿಗಳು. ಶ್ಯಾಮ್ ಭಂಡಾರೆ ಮಗ ಸಚಿನ್ ಭಂಡಾರೆ ಮನೆ ಮೇಲೆ ಬಟ್ಟೆ...
ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ 11ರ ಹರೆಯದ ಬಾಲಕಿ ನೇಣು ಬಿಗಿದು ಮೃತ ಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಬಾಲಕಿ. ಬಾಲಕಿ...
ಕಡಬ: ಸ್ಕೂಲ್ ಮುಗಿಸಿ ಸಂಜೆ ಮನೆಗೆ ಬಂದ ಬಾಲಕನೊಬ್ಬ ಪೇರಳೆ ಹಣ್ಣು ತೆಗೆಯಲು ಮರ ಹತ್ತಲು ಹೋಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ. ಎಡಮಂಗಲ ಸಮೀಪದ ದೋಳ್ಪಾಡಿ ಮರಕ್ಕಡ...
ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹೆಬ್ರೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ. ಜಯಮ್ಮ (52) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (58) ಕುಡಿದ ಮತ್ತಿನಲ್ಲಿ...
ಉಪ್ಪಳ: ಇಲ್ಲಿನ ಬಾಯಾರು ಕನಿಯಾಲದ ಸುದೆಂಬಲದ ತೋಟದಲ್ಲಿ ಹೂತಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ಶವದ ಮರಣೋತ್ತರ ಪರೀಕ್ಷೆ ನಡೆದಿದ್ದು, ಕಾರ್ಮಿಕನ ಸಾವು ಕೊಲೆಯಲ್ಲ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಇಂದು ಈ ಬಗ್ಗೆ ಸ್ಪಷ್ಟ...