LATEST NEWS2 years ago
ಮಂಗಳೂರು: ಮರುವಾಯಿ ಸುಕ್ಕ ಸೇವಿಸಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು
ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ...