LATEST NEWS2 years ago
ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಹೆತ್ತ ಮಗಳನ್ನು ಕಾಲುವೆಗೆ ತಳ್ಳಿದ ತಂದೆ.!
ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಮರ್ಯಾದಾಹತ್ಯೆ(Honour killing )ಮಾಡಿರುವ ಹೇಯಾ ಕೃತ್ಯ ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ: ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಮರ್ಯಾದಾಹತ್ಯೆ (Honour killing )ಮಾಡಿರುವ...