ಮಂಗಳೂರು : ತೀವ್ರ ಕೂತೂಹಲ ಮತ್ತು ಚರ್ಚೆಗೆ ಗ್ರಾಸವಾದ ಮಂಗಳೂರು ಹೊರವಲಯದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಮಳಲಿಪೇಟೆ...
ಮಂಗಳೂರು: ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಕೆಯಾಗಿದೆ. ಇಂದು ಆ ಅರ್ಜಿ ವಿಚಾರಣೆ ನಡೆಯಲಿದೆ. ಮಳಲಿಯಲ್ಲಿ ಮಸೀದಿ ಇದ್ದ ಜಾಗದಲ್ಲಿ ನವೀಕರಣಕ್ಕಾಗಿ...
ಬೆಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರದಲ್ಲಿ ನಡೆಯುತ್ತಿರುವ ತಾಂಬೂಲ ಪ್ರಶ್ನೆ ವಿಚಾರವಾಗಿ ಎಸ್ಪಿ, ಡಿಸಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರಿಗೆ...
ಮಂಗಳೂರು : ಮಂಗಳೂರು ಹೊರ ವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ – ದರ್ಗಾ ವಿವಾದ ಇತ್ಯಾರ್ಥವಾಗುವ ಲಕ್ಷಣ ಕಾಣುತ್ತಿಲ್ಲ. ಅಲ್ಲಿ ದೇಗುಲ ಇತ್ತೆಂಬ ವಿಚಾರವಾಗಿ ನಾಳೆ ವಿಹೆಚ್ಪಿ – ಬಜರಂಗದಳ ತಾಂಬೂಲ ಪ್ರಶ್ನೆಗೆ...
ಮಂಗಳೂರು: ನಗರ ಹೊರವಲಯದ ಬಜ್ಪೆಯ ಮಳಲಿಯ ಮಸೀದಿ ನವೀಕರಣದ ವೇಳೆ ದೇವಳ ಮಾದರಿಯ ರಚನೆ ಕಂಡು ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಕೆಲಸಕಾರ್ಯ ನಿರ್ವಹಿಸದಂತೆ ಈಗಾಗಲೇ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಪ್ರತಿಯೊಬ್ಬರೂ ಜಿಲ್ಲೆಯಲ್ಲಿ...
ಮಂಗಳೂರು: 300-400 ವರ್ಷಗಳ ಹಿಂದೆಯಿಂದಲೂ ಇರುವ ಮಸೀದಿಯ ಬಗ್ಗೆ ಊರಿನವರಿಗೆಲ್ಲಾ ಗೊತ್ತಿದೆ. ಈ ವಿವಾದದ ವಿಚಾರದಲ್ಲಿ ಜಿಲ್ಲಾಧಿಕಾರಿಯೇ ಕೇಂದ್ರಬಿಂದು. ಅವರಿಗೆ ಯಾವ ರಾಜಕೀಯ ಒತ್ತಡ ಇದೆಯೋ ಗೊತ್ತಿಲ್ಲ. ಇದಕ್ಕೆ ಸಂಬಂಧಿಸಿ ನಿಧಾನಗತಿಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಎಂದು...
ಮಂಗಳೂರು : ಮಂಗಳೂರು ಹೊರವಲಯದ ಗುರುಪುರ ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಇತಿಹಾಸ ಪ್ರಸಿದ್ಧ ದರ್ಗಾ ಮತ್ತು ಮಸೀದಿಯ ಪಕ್ಕ ನಿಗೂಢವಾಗಿ ಉಳಿದಿದ್ದ ದೇವಸ್ಥಾನದ ಗುಡಿ ಪತ್ತೆಯಾಗಿದೆ. ಇತ್ತೀಚೆಗೆ ಮಳಲಿ ದರ್ಗಾದ ನವೀಕರಣದ ಸಲಯವಾಗಿ ಅದನ್ನು...