LATEST NEWS1 year ago
ಮಳಲಿ ಮಸೀದಿ ವಿವಾದ ಇಂದು ನ್ಯಾಯಾಲಯದಿಂದ ತೀರ್ಪು ಸಾಧ್ಯತೆ..!
ಮಂಗಳೂರು : ತೀವ್ರ ಕೂತೂಹಲ ಮತ್ತು ಚರ್ಚೆಗೆ ಗ್ರಾಸವಾದ ಮಂಗಳೂರು ಹೊರವಲಯದ ಮಳಲಿಪೇಟೆ ಮಸೀದಿ ಪ್ರಕರಣ ಸಂಬಂಧ ತೀರ್ಪು ಕಾಯ್ದಿರಿಸಿದ್ದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಮಳಲಿಪೇಟೆ...