ಮಂಗಳೂರು: ವಿವಾದಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿರುದ್ಧ ವಿಚಾರಣೆ ನಡೆಸುತ್ತಿದ್ದ ಮಂಗಳೂರು ಸಿವಿಲ್ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ. ಮಂಗಳೂರಿನ ತೆಂಕಳೈಪಾಡಿ ಗ್ರಾಮದ...
ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ...
ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6...
ಮಂಗಳೂರು: ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಕೆಯಾಗಿದೆ. ಇಂದು ಆ ಅರ್ಜಿ ವಿಚಾರಣೆ ನಡೆಯಲಿದೆ. ಮಳಲಿಯಲ್ಲಿ ಮಸೀದಿ ಇದ್ದ ಜಾಗದಲ್ಲಿ ನವೀಕರಣಕ್ಕಾಗಿ...
ಮಂಗಳೂರು: ಮಳಲಿ ವಿವಾದಿತ ಮಸೀದಿ ಜಾಗದ ಕುರಿತು ಎರಡು ದಿನಗಳ ಹಿಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಮಳಲಿ ಮಸೀದಿಯಲ್ಲಿ ಶೈವ ಸಾನ್ನಿಧ್ಯ ಗೋಚರಿಸಿದೆ. ಈ ವಿಚಾರದಲ್ಲಿ ಸೌಹಾರ್ದತೆ ಕಾಯ್ದುಕೊಳ್ಳಲು ವಿಶ್ವಹಿಂದೂ ಪರಿಷತ್...
ಮಂಗಳೂರು: ಮಳಲಿಯಲ್ಲಿರುವ ದೇವಸ್ಥಾನವನ್ನು ಒಡೆದು ಮಸೀದಿ ನಿರ್ಮಾಣ ಮಾಡಲಾಗಿದೆ. ಅಲ್ಲಿ ದೇವಸ್ಥಾನದ ಅವಶೇಷಗಳು ಸಿಕ್ಕಿವೆ. ಆದ್ದರಿಂದ ಅದನ್ನು ಮರಳಿ ಹಿಂದುಗಳಿಗೆ ನೀಡಲೇಬೇಕು ಎಂದು ವಿಎಚ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಸುರೇಂದ್ರ ಕುಮಾರ್ ಜೈನ್ ಹೇಳಿದ್ದಾರೆ. ಈ...
ಮಂಗಳೂರು: ಮಳಲಿ ಮಸೀದಿ ಕಮಿಟಿಯವರಲ್ಲಿ ಒತ್ತಾಯ ಹಾಗೂ ವಿನಂತಿ ಮಾಡುತ್ತಿದ್ದೇನೆ. ಆ ಜಾಗವನ್ನು ದಯವಿಟ್ಟು ಹಿಂದೂಗಳಿಗೆ ಬಿಟ್ಟುಕೊಡಿ. ಆ ಜಾಗ ಹಿಂದೂಗಳದ್ದು ಎಂದು ವಿಹೆಚ್ಪಿ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆ ನೀಡಿದ್ದಾರೆ. ಇಂದು ಮಳಲಿಯಲ್ಲಿ...
ಬೆಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರದಲ್ಲಿ ನಡೆಯುತ್ತಿರುವ ತಾಂಬೂಲ ಪ್ರಶ್ನೆ ವಿಚಾರವಾಗಿ ಎಸ್ಪಿ, ಡಿಸಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರಿಗೆ...
ಮಂಗಳೂರು: ಮಳಲಿ ಮಸೀದಿ ಸ್ಥಳದಲ್ಲಿ ದೈವೀ ಶಕ್ತಿ ಇದೆ. ಯಾವುದೋ ಕಾಲದಲ್ಲಿ ಅದು ನಾಶವಾಗಿದೆ. ಅದು ಪುನರ್ ನಿರ್ಮಾಣವಾಗಬೇಕು. ಇಲ್ಲದಿದ್ದರೆ ಊರಿಗೆ ಕೆಡುಕಾಗಲಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ಜ್ಯೋತಿಷಿ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು...
ಮಂಗಳೂರು: ನಗರ ಹೊರವಲಯದ ಬಜ್ಪೆಯ ಮಳಲಿಯ ಮಸೀದಿ ನವೀಕರಣದ ವೇಳೆ ದೇವಳ ಮಾದರಿಯ ರಚನೆ ಕಂಡು ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೂ ಯಾವುದೇ ಕೆಲಸಕಾರ್ಯ ನಿರ್ವಹಿಸದಂತೆ ಈಗಾಗಲೇ ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಪ್ರತಿಯೊಬ್ಬರೂ ಜಿಲ್ಲೆಯಲ್ಲಿ...