ಮಂಗಳೂರು: ಮಳಲಿ ಮಸೀದಿ ಒಳಭಾಗದಲ್ಲಿ ಹಿಂದೂ ಧರ್ಮದ ಕುರುಹುಗಳಿರುವ ಕಟ್ಟಡದ ಕುರಿತ ವಿಚಾರಣೆ ಅಧಿಕಾರ ಸಿವಿಲ್ ನ್ಯಾಯಾಲಯಕ್ಕೆ ಇದೆ ಎಂದು ಕೋರ್ಟ್ ಹೇಳಿರುವುದು ಸ್ವಾಗತಾರ್ಹವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯ ವಿಚಾರ ಜನತೆಗೆ ತಿಳಿಯುವಂತಾಗಬೇಕು...
ಮಂಗಳೂರು: ಅನೇಕ ದಿನಗಳಿಂದ ಚರ್ಚೆ-ವಾದಗಳಲ್ಲೇ ಬಾಕಿ ಉಳಿದಿರುವ ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು....
ಮಂಗಳೂರು: ದ.ಕ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ಮಸೀದಿ ವಿವಾದ ಇನ್ನೂ ಕೂಡಾ ಮುಂದುವರೆದಿದ್ದು ಈ ಕುರಿತ ಆದೇಶವನ್ನು ಮಂಗಳೂರಿನ ಹೆಚ್ಚುವರಿ ಸಿವಿಲ್ ಕೋರ್ಟ್ ಮತ್ತೆ ಮುಂದೂಡಿದೆ. ನ್ಯಾಯಾಲಯ ಈ ಬಗೆಗಿನ ತೀರ್ಪನ್ನು ಕಾಯ್ದಿರಿಸಿ ನವೆಂಬರ್...
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಆ.1ಕ್ಕೆ ತೀರ್ಪು ಕಾಯ್ದಿರಿಸಿದೆ. ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್...
ಮಂಗಳೂರು: ಮಳಲಿ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ಆರ್ಟಿಸಿಯಲ್ಲಿ ಕಾಲಂ ನಂ. 11ರಲ್ಲಿ ಮಸೀದಿಯ ಹೆಸರು ನಮೂದಿಗೆ ಸಹಾಯಕ ಆಯುಕ್ತರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಮಸೀದಿ ಜಾಗದ ಆರ್ಟಿಸಿಯ ಕಾಲಂ ನಂ. 9ರಲ್ಲಿ ಜಾಗದ ಮಾಲಕರು ಸರಕಾರ...
ಮಂಗಳೂರು: ಮಳಲಿ ಮಸೀದಿ ವಿವಾದ ಬಗ್ಗೆ ನಿನ್ನೆ ಮೂರನೇ ಬಾರಿ ಮಂಗಳೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ನಿನ್ನೆ ವಿಚಾರಣೆ ನಡೆದು ಜೂ.9ಕ್ಕೆ ಮತ್ತೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಮಸೀದಿ ಆಡಳಿತ ಮಂಡಳಿಯ ವಾದವೇನು? ಮಸೀದಿ ಆಡಳಿತ...
ಮಂಗಳೂರು: ಮಳಲಿ ವಿವಾದಿತ ಮಸೀದಿ ವಿಚಾರವಾಗಿ ಸ್ಥಳೀಯ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿ.ಎಚ್.ಪಿ ಪ್ರಮುಖರ ಜೊತೆ ನಿನ್ನೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ...