ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಳೆ ಹಾನಿಯನ್ನು ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಮತ್ತಿತರ ಅಧಿಕಾರಿಗಳೊಂದಿಗೆ ಸಮೀಕ್ಷೆ ನಡೆಸಿದರು. ಉತ್ತರ ಕ್ಷೇತ್ರದ...
ಮಂಗಳೂರು: ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲೀ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್ ಕುಮಾರ್...
ಮಂಗಳೂರು:ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದ್ದು, ನಗರದಾದ್ಯಂತ ಹಾಗೂ ಹೊರವಲಯದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ನಗರದ ಕೊಟ್ಟಾರ, ನಂತೂರ್, ಕೆಪಿಟಿ, ಅಡ್ಯಾರ್, ಪಂಪ್ವೆಲ್ನಲ್ಲಿ ಹೆದ್ದಾರಿಯಲ್ಲಿ...
ಮಂಗಳೂರು : ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಸುರಿದ ಭಾರೀ ಮಳೆಗೆ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ಕೈಗಾರಿಕಾ ಪ್ರದೇಶದ ಜಂಕ್ಷನ್ ಬಳಿ ಆವರಣಗೋಡೆ ಕುಸಿದು 4 ಬೈಕುಗಳಿಗೆ ಹಾನಿಯಾಗಿ ಭಾರೀ ನಷ್ಟ...
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...