ಮುಂಬೈ: ಮಹಾರಾಷ್ಟ್ರದ ರಾಯ್ಗಡ ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ 36 ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ಪ್ರವಾಹ ಹಾಗೂ ಭೂಕುಸಿತದಲ್ಲಿ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ. ಪ್ರವಾಹದಿಂದ ಸಿಕ್ಕಿಬಿದ್ದವರು ಮನೆಯ ಮೇಲ್ಛಾವಣಿ...
ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದ ನಿರಂತರವಾಗಿ ಮುಂಗಾರು ಮಳೆ ಸುರಿತಾ ಇದ್ದು, ಕೆಲವೆಡೆ ಕೃತಕ ನೆರೆಯಾಗಿದ್ದರೆ ಹಲವು ಮನೆಗಳಿಗೆ ನೀರು ನುಗ್ಗಿದೆ. ಜುಲೈ ದ್ವಿತೀಯಾರ್ಧದ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ನೆರೆಹಾವಳಿ ಉಂಟಾಗಿದ್ದು, ಕಾಪು,...
ಮಂಗಳೂರು: ಜಿಲ್ಲೆಯದ್ಯಾಂತ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೆಳಗ್ಗಿನಿಂದಲೇ ನಿರಂತರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ತುಂಬಿಕೊಂಡಿದ್ದು, ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಮಂಗಳೂರು ನಗರದ ಹಲವು ಕಡೆಗಳಲ್ಲಿ ಜಲಾವೃತವಾಗಿರುವ ಸನ್ನಿವೇಶ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ...
ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ತಿಂಗಳಾಂತ್ಯದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ನಾಲ್ಕು ದಿನದಿಂದ ಮುಂಗಾರಿನ ಅಬ್ಬರ ಕ್ಷೀಣವಾಗಿತ್ತು. ಜಿಲ್ಲೆಯ ಕೆಲವೆಡೆ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆಗಳಲ್ಲಿ ಅಪಾರ ನಷ್ಟಗಳು ಉಂಟಾಗಿದೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪುತ್ತೂರಿನ ಕೊಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ...
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ ನಿನ್ನೆ ಸಿಡಿಲು ಬಡಿದ ಪರಿಣಾಮ ಒಟ್ಟು 26 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮುರ್ಷಿದಾಬಾದ್ ಹಾಗೂ ಹೂಗ್ಲಿ ಜಿಲ್ಲೆಯಲ್ಲಿ...
ಹೊಸಪೇಟೆ :ವಾಯುಭಾರ ಕುಸಿತದಿಂದ ಮೇ 6ರವರೆಗೆ ರಾಜ್ಯದೆಲ್ಲೆಲ್ಲ ಭಾರೀ ಗುಡುಗು, ಸಿಡಿಲು ಸಹಿತ ಮಳೆಯಾಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಸಿಡಿಲಿಗೆ ವಿವಿಧೆಡೆಗಳಲ್ಲಿ ಒಟ್ಟು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ....
ಮಂಗಳೂರು : ಮಂಗಳೂರಿನಲ್ಲಿ ತಡೆಗೋಡೆ ಕುಸಿತ ಉಂಟಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ. ಮೃತ ಯುವಕನನ್ನು 39ರ ಹರೆಯದ ನೀರುಮಾರ್ಗದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ನಗರದ ಕೂಳೂರಿನ ಸಂತ ಅಂತೋನಿಯವರ ಚರ್ಚ್ ತಡೆಗೋಡೆ ಕುಸಿದಿದ್ದು,...