Kadaba: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಆವರಣಕ್ಕೆ ಇಬ್ಬರು ಯುವಕರು ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಬಿಳಿನೆಲೆ...
ಮಂಗಳೂರು: ಉಳ್ಳಾಲದಲ್ಲಿ ನಡೆದ ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು...
ಬೆಳ್ತಂಗಡಿ: ಮಸೀದಿಯ ಒಳಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಮಸೀದಿಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಉಜಿರೆಯ ಹಳೆ ಪೇಟೆಯಲ್ಲಿ ನಡೆದಿದೆ. ವೇಣೂರು ನಿವಾಸಿ ಅಶೋಕ್(42) ಎಂಬಾತ ಮಸೀದಿಯ...
ಉಡುಪಿ: ಲೌಡ್ ಸ್ಪೀಕರ್ ನಿಯಮ ಹಿಂದೂ ಧರ್ಮೀಯರಿಗೂ ಅನ್ವಯಿಸುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಇರಬೇಕು. ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಕೂಡಾ ಇದನ್ನು ಅನುಸರಿಸಬೇಕು. ಸುಪ್ರೀಂ ಕೋರ್ಟ್ ಒಂದು ವರ್ಗ, ಒಂದು ಸಮಾಜಕ್ಕೆ ಆದೇಶ...
ಉಡುಪಿ: ಮಸೀದಿಗಳ ಎದುರು ಭಜನೆ ಮಾಡಿ ಸಂಘರ್ಷಕ್ಕಿಳಿಯೋದು ಸೌಹಾರ್ದತೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಆಝಾನ್ ವಿರುದ್ಧ ಮಸೀದಿ ಎದುರು ಶ್ರೀರಾಮ ಸೇನೆ ಭಜನೆ ನಡೆಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ...
ಮಂಗಳೂರು: ಮಸೀದಿಯಲ್ಲಿ ಮಹಿಳೆಯರ ನಮಾಜು ಕೊಠಡಿಗೆ ನುಗ್ಗಿ ಅಲ್ಲಿದ್ದ ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ವರ್ತಿಸಿದ ಅನ್ಯ ಧರ್ಮೀಯ ಯುವಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ಸುಜಿತ್...
ಮಂಗಳೂರು: ಸಾರ್ವಜನಿಕ ಧ್ವನಿವರ್ಧಕ ಬಳಕೆಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಧಾರ್ಮಿಕ, ವಾಣಿಜ್ಯ, ಶೈಕ್ಷಣಿಕ ಕೇಂದ್ರ, ಮನರಂಜನಾ ಕೇಂದ್ರ ಸೇರಿದಂತೆ 1001 ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಕಮೀಷನರೇಟ್ ವ್ಯಾಪ್ತಿಯ ಅಯಾ ಸ್ಟೇಷನ್ ವ್ಯಾಪ್ತಿಯ...
ಬೆಂಗಳೂರು: ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಣ್ಣೆದುರೇ...
ಬೆಂಗಳೂರು: ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮಸೀದಿಗಳಲ್ಲಿ ಆಜಾನ್ ಕೂಗುವ ಧ್ವನಿವರ್ಧಕಗಳ ವಿವಾದ ಕುರಿತಂತೆ ಎದ್ದಿರುವ ಆಕ್ಷೇಪಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ...
ಮಂಗಳೂರು: ಮುಸ್ಲಿಮರ ಪವಿತ್ರ ರಮದಾನ್ ತಿಂಗಳು ಎಪ್ರಿಲ್ 2ರಿಂದ ಆರಂಭವಾಗಿದೆ. ಸಾಮಾನ್ಯವಾಗಿ ಗಲ್ಫ್ ದೇಶಗಳಲ್ಲಿ ಮೊದಲು ಆರಂಭವಾಗಿ ಒಂದು ದಿನದ ನಂತರ ಕರ್ನಾಟಕದ ಕರಾವಳಿಯಲ್ಲಿ ಆರಂಭವಾಗುವುದು ರೂಢಿ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರೆದಿದೆ. ಈ...