LATEST NEWS2 years ago
ಆಜಾನ್ ವಿಚಾರಗಳನ್ನು ನಿರ್ಬಂಧಿಸಿ ಕೋರಿ ಸಲ್ಲಿಸಿದ ಅರ್ಜಿ ಆಲಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಮಸೀದಿಗಳ ಧ್ವನಿವರ್ಧಕಗಳ ಮೂಲಕ ಕೂಗುವ ಆಜಾನ್ನಲ್ಲಿರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಬೆಂಗಳೂರಿನ ಚಂದ್ರಶೇಖರ್ ಆರ್ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹಂಗಾಮಿ...