LATEST NEWS3 years ago
ಶ್ರೀಲಂಕಾದಲ್ಲಿ ಸಚಿವರ ಸಾಮೂಹಿಕ ರಾಜೀನಾಮೆ: ದೇಶಾದ್ಯಂತ ಕರ್ಪ್ಯೂ
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಎಲ್ಲಾ ಸಚಿವರುಗಳು ತಮ್ಮ ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ರಾಜಪಕ್ಸೆ ಅವರ ಪುತ್ರ ನಮಲ್ ರಾಜಪಕ್ಸ ಕೂಡ ಸೇರಿದ್ದಾರೆ. ಮಹಿಂದ...