DAKSHINA KANNADA2 years ago
ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ-ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ಬಲೆಗೆ
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರು ಹೊರ ವಲಯದ ದೇರಳಕಟ್ಟೆ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ...