DAKSHINA KANNADA3 years ago
ಮಹಿಳೆಯರಿಗೆ ಕಿರುಕುಳ ನೀಡಿ ಪೊಲೀಸರ ಅತಿಥಿಯಾದ ಅಪ್ರಾಪ್ತ ಬಾಲಕ..!
ಮಹಿಳೆಯರಿಗೆ ಕಿರುಕುಳ ನೀಡಿ ಪೊಲೀಸರ ಅತಿಥಿಯಾದ ಅಪ್ರಾಪ್ತ ಬಾಲಕ..! ಮಂಗಳೂರು:ಉಳ್ಳಾಲ ಸಮೀಪ ಅಪ್ರಾಪ್ತ ಯುವಕನೋರ್ವ ಪಾದಚಾರಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಸಂದರ್ಭ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಆರೋಪಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು...